ನ್ಯೂಜಿಲೆಂಡ್ ವಿರುದ್ಧ 50 ರನ್‌ಗಳಿಂದ ಸೋತ ಯಾದವ್ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್..!
ಬೆಂಗಳೂರು : ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 50 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು ...
Read moreDetails







