ಜೀ5 ಒಟಿಟಿಯಲ್ಲಿ ‘ಗಾಮಿ’ ಸ್ಟ್ರೀಮಿಂಗ್…ವಿಶ್ವಕ್ ಸೇನ್ ಚಿತ್ರ ಮೆಚ್ಚಿದ ಪ್ರೇಕ್ಷಕ
ಮಾರ್ಚ್ 8ರಂದು ತೆರೆಕಂಡಿರುವ ವಿಶ್ವಕ್ ಸೇನ್ ನಟನೆಯ ತೆಲುಗು ಚಿತ್ರ “ಗಾಮಿ’ ಓಟಿಟಿಯತ್ತ ಹೆಜ್ಜೆ ಹಾಕಿದ್ದು, ಏ.12ರಂದು ಜೀ5ನಲ್ಲಿ ಸ್ಟ್ರೀಮಿಂಗ್ ಆಗಿದೆ. ಗಾಮಿ ಸಿನಿಮಾಗೆ ವಿದ್ಯಾರ್ಧ ಕಾಗಿತಾ ...
Read moreDetails