ನಾಳೆ ಮೋದಿಗೆ ಸ್ವಾಗತ ಕೋರಲಿರುವ ಕಾಂಗ್ರೆಸ್ ಕಾರ್ಯಕರ್ತರು.. ಯಾಕೆ..?
ನಾಳೆ ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರ ಹಾಗು ಬೆಂಗಳೂರಿನಲ್ಲಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಆದರೆ ನರೇಂದ್ರ ಮೋದಿ ಸ್ವಾಗತಕ್ಕೆ ಕಾಂಗ್ರೆಸ್ ತಯಾರಿ ಮಾಡಿಕೊಂಡಿದೆ. ನಾಳೆ ಚೊಂಬಿನ ಸ್ವಾಗತ ನೀಡುತ್ತೇವೆ ...
Read moreDetails