ಕಾಲೇಜಿನಲ್ಲಿ ಹಿಜಾಬ್ ನಿಷೇಧವು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ: ಯಾಕೆ?
ಕಳೆದ ಮೂರು ವಾರಗಳಿಂದ, ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರಿಗೆ ತರಗತಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಹಿಜಾಬ್ ಸಂಸ್ಥೆಯ ...
Read moreDetails
