Tag: Winter session

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

ಬೆಳಗಾವಿ: ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ(Winter Session 2025) ರಾಜ್ಯದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ...

Read moreDetails

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಬೆಳಗಾವಿ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬ್ರೇಕ್‌ಫಾಸ್ಟ್‌-ಡಿನ್ನರ್​​ ಪಾಲಿಟಿಕ್ಸ್​​ ಚಳಿಗಾಲದ ಅಧಿವೇಶನದ(Winter Session 2025) ಆರಂಭವಾಗುತ್ತಿದ್ದಂತೆ ಬೆಳಗಾವಿಗೆ ಶಿಫ್ಟ್‌ ಆಗಿತ್ತು. ಇನ್ನೇನು ಅಧಿವೇಶನ ಮುಗಿಯಲು ಒಂದು ದಿನ ಬಾಕಿ ಇರುವಾಗ ...

Read moreDetails

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ...

Read moreDetails

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ...

Read moreDetails

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ(Winter Session 2025) ಇಂದು ಮಹತ್ವದ ವಿಧೇಯಕವೊಂದನ್ನು ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ ಸರ್ಕಾರ ಮಹತ್ವ ...

Read moreDetails

Winter Session 2025: ಗೃಹಲಕ್ಷ್ಮಿ ಹಣದ ಬಗ್ಗೆ ತಪ್ಪು ಮಾಹಿತಿ: ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿ, ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಈ ಬಾರಿಯ ಬೆಳಗಾವಿ ಅಧಿವೇಶನದ ಕಾವು ಹೆಚ್ಚಿಸಿದೆ. https://youtu.be/2OhJVSrZw10?si=4yjaMMcnzT8caqX7 ಗೃಹಲಕ್ಷ್ಮಿ ಯೋಜನೆ ಹಣ ಮನೆಯ ಯಜಮಾನಿಗೆ ...

Read moreDetails

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಬೆಳಗಾವಿ ಚಳಿಗಾಲದ ವಿಧಾನಸಭೆಯ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ(Greater Bengaluru Authority) ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. https://youtu.be/6Sk_LF5xs9c?si=QBnMImgqaLaXFicP ಬೆಂಗಳೂರು ನಗರಾಭಿವೃದ್ಧಿ ...

Read moreDetails

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

ಬೆಳಗಾವಿ: ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ(North Karnataka) ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ...

Read moreDetails

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾಶೀರ್ವಾದದೊಂದಿಗೆ ಕಾಂಗ್ರೆಸ್(Congress) ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ...

Read moreDetails

Winter Session 2025: ಒಂದು ವಾರಗಳ ಕಾಲ ಅಧಿವೇಶನ ವಿಸ್ತರಿಸಿ: ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶ(Winter Session 2025) ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನದ ...

Read moreDetails

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಕಿರಣ್ ಹೆಬ್ಬಾರ್ ಎಂಬಾತ ತಾನು ಅಂಪಾರ್ಟ್ಮೆಂಟ್ ಮಾಲೀಕ ಎಂದು ಪತ್ರ ಬರೆದಿದ್ದು, ನಮಗೆ ಬೆದರಿಕೆ ಹಾಕಲು ಮುಂದಾಗಿದ್ದಾನೆ. ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ ಎಂದುಡಿಸಿಎಂ ...

Read moreDetails

Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ...

Read moreDetails

Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿಯಲ್ಲಿ ರಾತ್ರಿ ಭೋಜನ ಕೂಟ, ರಾಜಕೀಯ ಸಭೆ ಜೋರಾಗಿದೆ. ಅಹಿಂದ ನಾಯಕರ ಡಿನ್ನರ್ ಮೀಟಿಂಗ್ ಮರುದಿನವೇ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ನಿನ್ನೆ ಡಿ.ಕೆ ಶಿವಕುಮಾರ್ ಆಪ್ತರು ಸಭೆ ...

Read moreDetails

Winter Session 2025: ಆರೋಗ್ಯ ಇಲಾಖೆ ಖಾಲಿ ಹುದ್ದೆಗಳು 1 ತಿಂಗಳೊಳಗೆ ಭರ್ತಿ-ದಿನೇಶ್ ಗುಂಡೂರಾವ್

ಬೆಳಗಾವಿ: ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ನರ್ಸ್‌ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ...

Read moreDetails

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

ಬೆಳಗಾವಿ:  ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ...

Read moreDetails

Winter Session 2025: ಗ್ಯಾರಂಟಿ ಒಂದೇ ಸಾಲದು..ಅಭಿವೃದ್ಧಿಯೂ ಬೇಕು: ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್‌ ಶಾಸಕರ ಅಸಮಾಧಾನ

ಬೆಳಗಾವಿ: ಬೆಳಗಾವಿ ಚಳಿಗಾಲ ಅಧಿವೇಶನ(Winter session) ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನೆಗಳಿಂದ ಕಟ್ಟಿಹಾಕಲು ವಿಪಕ್ಷ ನಾಯಕರು ತಂತ್ರ ರೂಪಿಸುತ್ತಿದ್ದರೆ, ಅತ್ತ ವಿಪಕ್ಷಗಳ ...

Read moreDetails

ಅಧಿವೇಶನಕ್ಕೆ ಕಪ್ಪು ಚುಕ್ಕೆಯ ವಿಫಲ ಯತ್ನ : ನಾಡದ್ರೋಹಿ ಎಂಇಎಸ್‌ ಪುಂಡರ ಬಂಧನ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ(Winter session) ಸೆಡ್ಡು ಹೊಡೆದು ನಾಡದ್ರೋಹಿ ಎಂಇಎಸ್‌(MES) ಮಹಾಮೇಳಾವ್ ನಡೆಸುವ ಸಾಧ್ಯತೆ ಇದೆ. https://youtu.be/czzibhfWglc?si=u6YKKDGkkGR_uj0U ಅಧಿವೇಶನದ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ...

Read moreDetails

ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ: ಅಧೀಕೃತ ಮಾಹಿತಿ

ನವದೆಹಲಿ: ಈ ಬಾರಿಯ ಸಂಸತ್ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. 2025ರ ಡಿಸೆಂಬರ್ ...

Read moreDetails
Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

error: Content is protected !!