ಪ್ರೀತಿ ನಿರಾಕರಿಸಿದ್ದಕ್ಕೆ ಮಗುವನ್ನೇ ಕೊಂದ ಅಪ್ರಾಪ್ತೆ..! ಪ್ರೀತಿ ಸಿಗಲಿಲ್ಲ ಎಂದು ಹೀಗೆ ಮಾಡೋದಾ?
ಯಾದಗಿರಿಯಲ್ಲಿ 2 ತಿಂಗಳ ಹಸುಗೂಸು ಕೊಲೆ ಕೇಸ್‌ಗೆ(Child Murder case) ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ(Love) ನಿರಾಕರಿಸಿದ್ದಕ್ಕೆ ಮಗುವನ್ನೇ ಅಪ್ರಾಪ್ತೆ(Minor girl)ಕೊಂದಿರುವುದಾಗಿ ತಿಳಿದುಬಂದಿದೆ. ನಾಗೇಶ್ ಹಾಗೂ ಚಿಟ್ಟೆಮ್ಮ ಮಗವನ್ನು ...
Read moreDetails