ಗೋವಾದಿಂದ ಆಂಧ್ರಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಮದ್ಯ ವಶಕ್ಕೆ
ಚಿಕ್ಕೋಡಿ: ಗೋವಾದಿಂದ ಆಂಧ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಯಮಕನಮರಡಿ (Yamakanamaradi) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ನಡೆಸಿದ ...
Read moreDetails








