ಕೆಜಿಎಫ್-2ಗೆ ಪೈರಸಿ ಕಾಟ; ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ!
ರಾಕೀಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ ಚಾಪ್ಟರ್2 ಚಿತ್ರಕ್ಕೆ ಪೈರಸಿ ಭೂತ ಬೆನ್ನತ್ತಿದೆ. ಚಿತ್ರ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಕಿಡಿಗೇಡಿಗಳು ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ...
Read moreDetails