JDS – BJP ನಡುವೆ ಶುರುವಾಯ್ತು ಪುನರ್‌ಜನ್ಮ ಟಾಕ್ ವಾರ್..
ವಿಧಾನಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ ಬಳಿಕ ರಾಜ್ಯದಲ್ಲಿ ಬಿಜೆಪಿ ಹಾಗು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡರು. ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡು ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯೂ ಆಗಿದ್ದಾರೆ. ...
Read moreDetails