ಅಜಯ್ ಮಿಶ್ರಾ ರೈತರಿಗೆ ಬೆದರಿಕೆ ಹಾಕದಿದ್ದರೆ ಲಖಿಂಪುರ ಹಿಂಸಾಚಾರವನ್ನು ತಡೆಯಬಹುದಿತ್ತು : ಹೈಕೋರ್ಟ್
ಕೇಂದ್ರ ಸಚಿವ ಅಜಯ್ ಮಿಶ್ರಾ ಅವರು ಸ್ಥಳೀಯ ರೈತರಿಗೆ ಬೆದರಿಕೆ ಹಾಕದಿದ್ದರೆ ಲಖೀಂಪುರ ಖೇರಿ ಹಿಂಸಾಚಾರವನ್ನು ತಡೆಯಬಹುದಿತ್ತು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಅಭಿಪ್ರಾಯ ಪಟ್ಟಿದೆ ಎಂದು ...
Read moreDetails







