ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮುಂದುವರಿದ ಸಾವಿನ ಸರಣಿ..! ಬೆಳಗಾವಿಯಲ್ಲಿ ವ್ಯಕ್ತಿ ಆತ್ಮಹತ್ಯೆ !
ರಾಜ್ಯದಲ್ಲಿ ಫೈನಾನ್ಸ್ ಕಿರುಕುಳಕ್ಕೆ (Micro finance) ಬೇಸತ್ತು ಪ್ರಾಣ ಕಳೆದುಕೊಳ್ಳುವವರ ಸರಣಿ ಸಾವು ಮುಂದುವರೆದಿದೆ. ಬೆಳಗಾವಿಯಲ್ಲಿ (Belagavi) ಮೈಕ್ರೊ ಫೈನಾನ್ಸ್ ಸಿಬ್ಬಂದಿ ಕಾಟಕ್ಕೆ ಮತ್ತೊಂದು ಬಲಿಯಾಗಿದೆ.ಬೆಳಗಾವಿ ಜಿಲ್ಲೆಯ ...
Read moreDetails