ಬೆಂಗಳೂರು | ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ; ವಿಡಿಯೊ
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶನಿವಾರ (ಆಗಸ್ಟ್ 19) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ರೈಲಿನಲ್ಲಿ ಪ್ರಯಾಣಿಕರು ಇರಲಿಲ್ಲ ...
Read moreDetails