ಯುಪಿ ಚುನಾವಣೆ : ಉನ್ನಾವೋ ಸಂತ್ರಸ್ತೆಯ ತಾಯಿಯನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ
ಉನ್ನಾವೊದಿಂದ ಆಶಾ ಸಿಂಗ್ ಅವರು ಯುಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.
Read moreDetails







