ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ : AAPಯಿಂದ ಉಪವಾಸ ಸತ್ಯಾಗ್ರಹ
ಕಳೆದ ಏಳೂವರೆ ವರ್ಷಗಳಿಂದ ಮುಚ್ಚಲ್ಪಟ್ಟಿರುವ ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯ ಕೆಂಪೇಗೌಡ ಮುಖ್ಯರಸ್ತೆಯ ಸರ್ಕಾರಿ ಬಾಲಕರ ಪ್ರೌಢಶಾಲೆಯ ಎದುರು ಎಎಪಿ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ...
Read moreDetails