ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ | ಎನ್‌ಡಿಎ ಮೈತ್ರಿಕೂಟ ಸೇರ್ಪಡೆ ಚರ್ಚೆ ಸಾಧ್ಯತೆ
ರಾಜ್ಯ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವಿನ ಜಟಾಪಟಿ ನಂತರ ಗುರುವಾರ ಸಂಜೆ ಜೆಡಿಎಸ್ ತನ್ನ ಪಕ್ಷದ ಶಾಸಕಾಂಗ ಸಭೆ ನಿಗದಿಮಾಡಿದೆ. ಖಾಸಗಿ ಹೋಟೆಲ್‌ನಲ್ಲಿ ...
Read moreDetails