ನನ್ನನ್ನು ಕೆಣಕಬೇಡಿ, ನನ್ನ ವರಸೆ ತೋರಿಸಬೇಕಾಗುತ್ತದೆ : HDKಗೆ ಶಿವಲಿಂಗೇಗೌಡ ಎಚ್ಚರಿಕೆ
ಜೆಡಿಎಸ್ ನಿಲುವನ್ನು ವಿರೋಧಿಸಿ ಪಕ್ಷದಿಂದ ಹೊರಬಂದ ಒಕ್ಕಲಿಗ ನಾಯಕರನ್ನು ಚುನಾವಣೆಯಲ್ಲಿ ಸೋಲಿಸುತ್ತಾ ಬಂದವರು, ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಸುಖಾಸುಮ್ಮನೆ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಅವರು ...
Read moreDetails

























