ಎಸ್.ಎಂ ಕೃಷ್ಣರಿಗೆ ಕರ್ನಾಟಕ ರತ್ನ ನೀಡಬೇಕು – ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ !
ರಾಜ್ಯದ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಧೀಮಂತ ನಾಯಕ ಎಸ್.ಎಂ.ಕೃಷ್ಣರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹ ಕೇಳಿಬಂದಿದೆ. ರಾಜ್ಯ ಸೇರಿದಂತೆ ರಾಷ್ಟ್ರ ರಾಜಕಾರಣದಲ್ಲೂ ಸೇವೆ ...
Read moreDetails