Tag: ಕರ್ನಾಟಕ

ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಬಿಜೆಪಿ ಮಕ್ಕಳಿಗೆ ಹೇಳಲು ಹೊರಟಿದೆ : ರಾಹುಲ್‌ ಗಾಂಧಿ

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಭುಗಿಲೆದಿದ್ದು, ಸರ್ಕಾರಕ್ಕೆ ನುಂಗಲಾರದ ತುಪ್ಪವಾಗಿ ಬದಲಾಗಿದೆ. ಹಿರಿಯ ಸಾಹಿತಿಗಳು, ಬರಹಗಾರರು, ರಾಜಕೀಯ ನಾಯಕರು ಎಲ್ಲರೂ ಪಠ್ಯ ಪರಿಷ್ಕರಣೆಯನ್ನು ...

Read moreDetails

ಗಜಾನನ ಅಂಡ್ ಗ್ಯಾಂಗ್ ಪ್ರಿ-ರಿಲೀಸ್ ಸಂಭ್ರಮ : ಜೂನ್ 3ಕ್ಕೆ ಸಿನಿಮಾ ತೆರೆಗೆ

ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಶ್ರೀಮಹದೇವ್ ಹಾಗೂ ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಜೂನ್ 3 ರಂದು ಬಿಡುಗಡೆಯಾಗುತ್ತಿದೆ. ಟ್ರೈಲರ್-ಹಾಡುಗಳಿಂದ ...

Read moreDetails

ರಾಜ್ಯದಿಂದ ಆಯ್ಕೆಯಾಗಿರುವ ಹಣಕಾಸು ಸಚಿವೆ ಕರ್ನಾಟಕಕ್ಕೆ ಯಾವುದಾದರೂ ಯೋಜನೆ ಕೊಟ್ಟಿದ್ದಾರಾ? : ಡಿ.ಕೆ. ಶಿವಕುಮಾರ್ ಪ್ರಶ್ನೆ

ಬಿಜೆಪಿ ಸರ್ಕಾರ ಬೆಂಗಳೂರು ನಗರಕ್ಕಿರುವ ಘನತೆ, ಗೌರವವನ್ನು ಉಳಿಸಿಕೊಳ್ಳಬೇಕು. ಬಹಳ ಹಿಂದಿನಿಂದಲೂ ಬೇರೆ ರಾಜ್ಯ ಹಾಗೂ ದೇಶಗಳಿಂದ ಉದ್ದಿಮೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಆದರೆ ಬಿಜೆಪಿ ...

Read moreDetails

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,545 ಕೋವಿಡ್ ಪಾಸಿಟವ್‌,  27 ಮಂದಿ ಸಾವು ; ಕರ್ನಾಟಕದ ಕಥೆ ಏನು?

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,545 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 4,30,94,938ಕ್ಕೆ ಏರಿಕೆಯಾಗಿದೆ. ದೇಶವು 27 ಕೋವಿಡ್ಗೆ ಬಲಿಯಾಗಿದ್ದು, ಒಟ್ಟು ಸಾವಿನ ...

Read moreDetails

ಏ.21ಕ್ಕೆ ಬೆಂಗಳೂರಲ್ಲಿ AAP ರೈತ ಸಮಾವೇಶ : ಪಂಜಾಬ್‌ನಂತೆ ಕರ್ನಾಟಕದಲ್ಲೂ ನಿರ್ಮಾಣವಾಗುತ್ತಾ ಕೇಜ್ರಿʻವಾಲ್‌ʼ?

ಪಂಜಾಬ್ ಗೆದ್ದ ನಂತರ ಆಮ್ ಆದ್ಮಿ ಪಕ್ಷದ ಗಮನ ಕರ್ನಾಟಕದ ಮೇಲೆ ನೆಟ್ಟಿದೆ. ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಮಾದರಿಯನ್ನು ಮುಂದಿಟ್ಟುಕೊಂಡು 2023ರ ಕರ್ನಾಟಕ ವಿಧಾನಸಭಾ ಚುನಾವಣೆ ...

Read moreDetails

ತಾಯಂದಿರ ಮರಣ ಪ್ರಮಾಣ :  ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿಯೇ  ಹೆಚ್ಚು ಸಾವು!

ತಾಯಂದಿರ ಮರಣ ಪ್ರಮಾಣದಲ್ಲಿ (MMR) ದಕ್ಷಿಣ ಭಾರತದ ಐದು ರಾಜ್ಯಗಳ ಪೈಕಿ ಕರ್ನಾಟಕ ಅತಿ ಕೆಟ್ಟ ದಾಖಲೆಯನ್ನು ಹೊಂದಿರುವುದಾಗಿ ಸಮೀಕ್ಷೆ ಮೂಲಕ ತಿಳಿದು ಬಂದಿದೆ. ಕಳೆದ ಒಂದು ...

Read moreDetails

ಮಧ್ಯರಾತ್ರಿಯಲ್ಲಿ ಇಮ್ರಾನ್ ಖಾನ್ ಬೌಲ್ಡ್ : ವಿಶ್ವಾಸಮತದಲ್ಲಿ ಸೋಲಿನಲ್ಲೂ ದಾಖಲೆ!

ಮಧ್ಯರಾತ್ರಿಯಲ್ಲಿ ನಡೆದ ಹೈಡ್ರಾಮದ ಹೊರತಾಗಿಯೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಈ ಮೂಲಕ ಅಧಿಕಾರ ಕಳೆದುಕೊಂಡಿದ್ದಾರೆ. ರಾಜಕಾರಣಿಯಾಗಿ ಬದಲಾದ ಮಾಜಿ ಕ್ರಿಕೆಟಿಗ ಇಮ್ರಾನ್ ...

Read moreDetails

ಕುಸಿದ ಆಡಳಿತ ಯಂತ್ರ ಕಸಿದ ಜನರ ಸ್ವಾತಂತ್ರ್ಯ

ಆಡಳಿತ ಯಂತ್ರದ ಮೇಲೆ ನಿಯಂತ್ರಣವನ್ನೇ ಕಳೆದುಕೊಂಡಿರುವ ಮೌನಿ ಸರ್ಕಾರ ಕರ್ನಾಟಕದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಇಲ್ಲಿ ಒಂದು ಚುನಾಯಿತ ಸರ್ಕಾರ ಆಡಳಿತ ನಡೆಸುತ್ತಿದೆಯೇ ಎಂಬ ಅನುಮಾನ ...

Read moreDetails

ಕರ್ನಾಟಕದಲ್ಲೂ ದೆಹಲಿ ಮಾದರಿ ಸರ್ಕಾರ, ಪಂಚಾಯತಿಗಳಿಂದ ವಿಧಾನಸೌಧದ ತನಕ ಎಲ್ಲವೂ ಬದಲಾಗಬೇಕು ಎಂದ ಭಾಸ್ಕರ್‌ ರಾವ್‌

ಆಮ್‌ ಆದ್ಮಿ ಪಾರ್ಟಿ ನಾಯಕರಾದ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಡಿಸಿಎಂ ಮನೀಷ್‌ ಸಿಸೋದಿಯಾ ಸಮ್ಮುಖದಲ್ಲಿ, ನಿವೃತ್ತ ಎಡಿಜಿಪಿ ಭಾಸ್ಕರ್‌ ರಾವ್‌ರವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಎಪಿಯ ದೆಹಲಿ ...

Read moreDetails

ಕರ್ನಾಟಕ: ಪಾಕಿಸ್ತಾನದ ಗಣರಾಜ್ಯೋತ್ಸವದಂದು ‘ಶಾಂತಿ & ಸೌಹಾರ್ದತೆ’ ವಾಟ್ಸಾಪ್ ಸ್ಟೇಟಸ್ ಹಾಕಿದ ಮಹಿಳೆಯ ಬಂಧನ

ಮಾರ್ಚ್ 23ರಂದು ಪಾಕಿಸ್ತಾನದ ಗಣರಾಜ್ಯೋತ್ಸವದಂದು ವಾಟ್ಸಾಪ್ ಸ್ಟೇಟಸ್ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಮಾರ್ಚ್ 24 ರಂದು ಬಂಧಿಸಿದ್ದಾರೆ. ಮಹಿಳೆ ಪೋಸ್ಟ್ ...

Read moreDetails

ಸಂಸತ್ತಿನಲ್ಲಿ ಮಹಿಳೆಯರ ಭಾಗವಹಿಸುವಿಕೆ ನಿರೀಕ್ಷೆಗಿಂತ ಕಡಿಮೆ: ಚುನಾವಣಾ ಆಯೋಗ ಮುಖ್ಯಸ್ಥ

ಇತ್ತೀಚೆಗಷ್ಟೇ ನ್ಯಾಯಾಲಯದಲ್ಲಿ ಮಹಿಳೆಯರ ಹೆಚ್ಚಿನ ಪ್ರಾತಿನಿಧ್ಯಕ್ಕಾಗಿ ಸಿಜೆಐ ಆಗ್ರಹಿಸಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಅವರು ಸಹ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯದ ಕೊರತೆಯ ...

Read moreDetails

ಕರ್ನಾಟಕ | ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ; ಹಾಸನದಲ್ಲಿ ಅತಿ ಹೆಚ್ಚು

ಅತ್ಯಂತ ಅನಿಷ್ಟ ಪದ್ದತಿಗಳಲ್ಲಿ ಒಂದಾಗಿರುವ ಬಾಲ್ಯವಿವಾಹವು ವರ್ಷಗಳೆದಂತೆ ಅಳಿಯುವುದರ ಬದಲು, ಮತ್ತಷ್ಟು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. ಕರ್ನಾಟಕದಲ್ಲಿ ಕಳೆದ ಎರಡು ವರ್ಷಕ್ಕಿಂತಲೂ ಎರಡು ಪಟ್ಟು ಹೆಚ್ಚಿನ ಬಾಲ್ಯವಿವಾಹ ...

Read moreDetails

ಹಿಜಾಬ್‌ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ಐದು ಪ್ರಮುಖ ಅಂಶಗಳು

ಕಳೆದ ಎರಡು ತಿಂಗಳುಗಳಿಂದ ಅಂತರಾಷ್ಟ್ರೀಯ ಮಟ್ಟದ ಸುದ್ದಿಯಾಗಿರುವ ಹಿಜಾಬ್‌ ಮೇಲಿನ ನಿಷೇಧದ ಪ್ರಕರಣದಲ್ಲಿ ಕೊನೆಗೂ ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ...

Read moreDetails

ಪಂಜಾಬ್ ಗೆದ್ದ ಬಳಿಕ ಕರ್ನಾಟಕ, ಗುಜರಾತ್ ಮಾತ್ರವಲ್ಲ, ಪ.ಬಂಗಾಳದತ್ತಲೂ ಗುರಿ‌ ನೆಟ್ಟ AAP

ಭಾರತೀಯ ರಾಜಕೀಯಕ್ಕೆ ಇತ್ತೀಚೆಗೆ ಪಾದಾರ್ಪಣೆ ಮಾಡಿರುವ ಆಮ್ ಆದ್ಮಿ ಪಕ್ಷದ ಮಹತ್ವಾಕಾಂಕ್ಷೆ ಬಹಳ ದೊಡ್ಡದು. ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲರ ಮಹತ್ವಾಕಾಂಕ್ಷೆ ಕೂಡ ದೊಡ್ಡದೇ. ಹಾಗಾಗಿಯೇ ...

Read moreDetails

BJP ಮತಯಂತ್ರಗಳನ್ನು ಕದ್ದು ಸಾಗಿಸುತ್ತಿದೆ, ವಾರಣಾಸಿಯಲ್ಲಿ ಸಿಕ್ಕಿಬಿದ್ದ ಟ್ರಕ್‌ ಅದಕ್ಕೆ ಸಾಕ್ಷಿ: ಅಖಿಲೇಶ್‌ ಗಂಭೀರ ಆರೋಪ

ಇವಿಎಂ ಯಂತ್ರಗಳನ್ನು (ಮತಯಂತ್ರ) ಟ್ಯಾಂಪರಿಂಗ್‌ ಮಾಡಿ ಬಿಜೆಪಿ ಚುನಾವಣೆಯಲ್ಲಿ ಮೋಸ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಚುನಾವಣಾ ಸಂಧರ್ಭದಲ್ಲೆಲ್ಲಾ ಆರೋಪಿಸುತ್ತಿದ್ದು, ಇದೀಗ ಉತ್ತರ ಪ್ರದೇಶದ ಚುನಾವಣೆಯ ಮತ ಎಣಿಕೆಗೂ ...

Read moreDetails

ತೆರಿಗೆ ಪಾಲಿನಲ್ಲಿ ಹೆಚ್ಚು ನಷ್ಟವಾಗಿರುವುದು ನಮ್ಮ ಕರ್ನಾಟಕಕ್ಕೆ : ಸಿದ್ದರಾಮಯ್ಯ

ರಾಜ್ಯದ ಆರ್ಥಿಕ ಹಿನ್ನೆಡೆಗಿರುವ ಹಲವು ಕಾರಣಗಳಲ್ಲಿ ಕೊರೊನಾ ಕೂಡ ಒಂದು ಆದರೆ ಅದೊಂದೇ ಕಾರಣವಲ್ಲ, ಬಹಳ ಮುಖ್ಯವಾಗಿ ಕೇಂದ್ರ ಸರ್ಕಾರದಿಂದ ನಮಗೆ ಬರಬೇಕಿದ್ದ ತೆರಿಗೆ ಪಾಲು ಮತ್ತು ...

Read moreDetails

ಸಾರಾಯಿ ಅಂಗಡಿಗೆ ಈಗ ಅಪ್‌ಗ್ರೇಡು – ಮೆಡಿಕಲ್ ಕಾಲೇಜು

ಕರ್ನಾಟಕದಲ್ಲಿ 2021ರ (Karnataka) ಅಂತ್ಯದ ಹೊತ್ತಿಗೆ 19 ಸರ್ಕಾರಿ, 30ಖಾಸಗಿ ಮತ್ತು 12 ಡೀಮ್ಡ್ ವಿವಿ ವೈದ್ಯಕೀಯ ಕಾಲೇಜುಗಳಿವೆ. ಈ ಒಟ್ಟು ಅರವತ್ತೂ ಚಿಲ್ಲರೆ ಕಾಲೇಜುಗಳಲ್ಲಿ 19ಸರ್ಕಾರಿ ...

Read moreDetails

ಶ್ರೀಮಂತ ಮುಸ್ಲಿಮರು, ಆಕ್ರಮಣಕಾರಿ ಹಿಂದುಗಳು: ಕರಾವಳಿ ಕರ್ನಾಟಕ ಮತ್ತು ಕೇರಳ ಏಕೆ ಹಿಂಸಾತ್ಮಕ ರಾಜಕೀಯದ ಕೇಂದ್ರಗಳಾಗಿವೆ? ಭಾಗ – 1

ಕರ್ನಾಟಕ ಹಾಗೂ ಕೇರಳ ಎರಡೂ ರಾಜ್ಯಗಳಲ್ಲಿ ನಡೆಯುವ ರಕ್ತಪಾತಕ್ಕೆ ದೀರ್ಘ ಇತಿಹಾಸವಿದ್ದು, ಕೇರಳದ ಉತ್ತರ ಮಲಬಾರ್ ಜಿಲ್ಲೆಗಳಲ್ಲಿ ರಕ್ತಪಾತವು ಹೆಚ್ಚಾಗಿ ಪಕ್ಷ ನಿಷ್ಠೆಯ ಹೆಸರಿನಲ್ಲಿ ನಡೆಯುತ್ತದೆ, ಆದರೆ ...

Read moreDetails

ಪೋಷಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಗಮನ : ಮಕ್ಕಳಿಗೆ ಶಿಕ್ಷಣಕ್ಕಿಂತ ಲವ್ ಮೇಲೆ ಒಲವು!

ಇತ್ತೀಚಿನ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ (School Children) ಓದುವುದರಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಯಾಕೆಂದ್ರೆ ಬೇರೆ ಚಟುವಟಿಕೆಗಳಲ್ಲಿ ಇವರು ತಮ್ಮನ್ನ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ, ಪ್ರೀತಿಗೆ ಒಳಗಾಗುವ ...

Read moreDetails

ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್

ಇಂದು ನಡೆದ ಪ್ರೊ ಕಬಡ್ಡಿ ಲೀಗ್ (Pro Kabaddi) ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಭರ್ಜರಿ ಜಯಭೇರಿ ಬಾರಿಸಿ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟಿದ್ದೆ. ಹೌದು, ಇಂದು ...

Read moreDetails
Page 2 of 12 1 2 3 12

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!