ಕನಕಪುರ | ಬಾಕಿ ವೇತನಕ್ಕೆ ಆಗ್ರಹಿಸಿ ಮೈ ಮೇಲೆ ಮಲ ಸುರಿದುಕೊಂಡು ಪೌರ ಕಾರ್ಮಿಕರ ಪ್ರತಿಭಟನೆ
ಹದಿನಾಲ್ಕು ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ಪೌರ ಕಾರ್ಮಿಕರಿಬ್ಬರು ಮೈ ಮೇಲೆ ಮಲ ಸುರಿದುಕೊಂಡು ಪ್ರತಿಭಟಿಸಿರುವ ಘಟನೆ ಮಂಗಳವಾರ (ಆಗಸ್ಟ್ 22) ಕನಕಪುರ ತಾಲೂಕಿನಲ್ಲಿ ನಡೆದಿದೆ. ರಾಮನಗರ ...
Read moreDetails