ನಾಳೆ ಕಾಂಗ್ರೆಸಿನ ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಘೋಷಣೆ ಬಹುತೇಕ ಖಚಿತ, ಸಿಧು ಖ್ಯಾತೆ!
ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಎಲ್ಲವೂ ನಿರೀಕ್ಷೆಯಂತೆ ಆಗುತ್ತಿದೆ. ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರನ್ನೇ ಪಂಜಾಬ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗುತ್ತದೆ ಎಂದು 'ಪ್ರತಿಧ್ವನಿ' ಜನವರಿ 28ರಂದೇ ...
Read moreDetails
