“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಮತ್ತೆ ಆರಂಭ – ರಾಜ್ಯ ಸರ್ಕಾರ ಆದೇಶ
"ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" ಕಾರ್ಯಕ್ರಮ ಅಕ್ಟೋಬರ್ 16ರಿಂದ ಮತ್ತೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಕೋವಿಡ್ ಬಂದಾಗಿನಿಂದ "ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" ...
Read moreDetails
