ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾರಾಮಾರಿ : ಹಲವರಿಗೆ ಗಾಯ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಧ್ಯೆ ಮಾರಾಮಾರಿ ನಡೆದಿದೆ. ಪ್ರತ್ಯೇಕ ವಿಚಾರಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಘರ್ಷಣೆ ಉಂಟಾಗಿದ್ದು, ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ...
Read moreDetails