ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್ ಆಯುಕ್ತ ರಮೇಶ್ ಬಾನೋತ್
ಮೈಸೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೊಸ ತಳಿ BF.7 ಸೋಂಕು ಹೆಚ್ಚಳವಾಗಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಇದರಿಂದಾಗಿ ಈಗಾಗಲೇ ಕೊರೊನಾ ಮಾರ್ಗಸೂಚಿ ಬಿಡುಗಡೆ ...
Read moreDetails