ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ : ಒಟ್ಟು 146 ಆರೋಪಿಗಳು ಅರೆಸ್ಟ್, ಒರ್ವ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಗೆ!
ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದ ಗಲಭೆಕೋರರನ್ನು ಬಂಧಿಸುವ ಕಾರ್ಯಾಚರಣೆ ದಿನದಿಂದ ದಿನಕ್ಕೆ ಚುರುಕುಗೊಂಡಿದೆ. ಪ್ರಕರಣದ ಸಂಬಂಧಿ ಒಟ್ಟು 146 ಆರೋಪಿಗಳು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ...
Read more