Tag: ಬಸವರಾಜ ಬೊಮ್ಮಾಯಿ

ಫೆ.14 ರಿಂದ ಪ್ರೌಡ ಶಾಲೆ ಮಾತ್ರ ಆರಂಭ, ಮುಂದಿನ ಆದೇಶದವರೆಗೂ ಎಲ್ಲಾ ಕಾಲೇಜ್ಗಳು ಬಂದ್!

ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಮುಚ್ಚಲ್ಪಟ್ಟಿದ್ದ 10 ನೇ ತರಗತಿಯನ್ನು ಸೋಮವಾರದಿಂದ ಪ್ರಾರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಮುಂದಿನ ಆದೇಶದವರೆಗೆ ಪದವಿಪೂರ್ವ ಹಾಗೂ ...

Read moreDetails

ಪಂಚಮಸಾಲಿ ಹೊಸ ಪೀಠದ ಹಿಂದಿದೆಯೇ ರಾಜಕೀಯ ತಂತ್ರಗಾರಿಕೆ?

ನಿರಾಣಿಯ ಕುಮ್ಮಕ್ಕಿನಿಂದಲೇ ಮೂರನೇ ಪೀಠ ಹುಟ್ಟಿಕೊಳ್ಳುತ್ತಿದೆ. ಆ ಮೂಲಕ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಸ್ವತಃ ಕೂಡಲಸಂಗಮ ಸ್ವಾಮೀಜಿ ಮತ್ತು ಮೀಸಲಾತಿ ಹೋರಾಟದ ಮುಂಚೂಣಿ ನಾಯಕರು ...

Read moreDetails

ಸಿಎಂ ಡೆಲ್ಲಿ ಯಾನ: ಹಿರಿಯರಿಗೆ ಕೋಕ್, ಹೊಸಬರಿಗೆ ಕೇಕ್ ನೀಡುವರೇ ಬಿಜೆಪಿ ವರಿಷ್ಠರು?

ಮುಖ್ಯವಾಗಿ ಸಂಪುಟ ಪುನರ್ ರಚನೆಯ ಮೂಲಕ ಸರ್ಕಾರ ಮತ್ತು ಪಕ್ಷದ ನಡುವಿನ ಸಮನ್ವಯತೆಗೆ ಹೆಚ್ಚು ಆದ್ಯತೆ ನೀಡುವುದು ಚುನಾವಣಾ ಕಣದಲ್ಲಿ ಪಕ್ಷದ ವರಿಷ್ಠರ ಯೋಜನೆಯಾಗಿದೆ. ಅದರಂತೆ ಎರಡನೇ ...

Read moreDetails

ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಸಿಎಂ ಬೊಮ್ಮಾಯಿಗೆ ಗಣರಾಜ್ಯೋತ್ಸವದಂದೇ ಗಣ್ಯರಿಂದ ಬಹಿರಂಗ ಪತ್ರ

ರಾಜ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪದೇ ಪದೇ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿ ಸುಮಾರು ೩೪ ಗಣ್ಯ ವ್ಯಕ್ತಿಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ...

Read moreDetails

ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ : ಸಚಿವ ಉಮೇಶ ಕತ್ತಿ

ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ. ಅದು ಬದಲಾವಣೆ ಆಗುತ್ತಲೇ ಇರುತ್ತದೆ. ಆದರೂ ಸಹ ಎಲ್ಲೂ ಬದಲಾವಣೆ ಕಂಡು ಬಂದಿಲ್ಲ, ಮಂತ್ರಿ ಮಂಡಲದಲ್ಲಿ ಚರ್ಚೆ ಆಗ್ತಿಲ್ಲ. ...

Read moreDetails

ಮೇಕೆದಾಟು ಪಾದಯಾತ್ರೆ ಬೆಂಗಳೂರು ತಲುಪುವುದೇ ಅನುಮಾನ! : ಯಾತ್ರೆಗೆ ಕಡಿವಾಣ ಹಾಕಲು ಸರ್ಕಾರ ಸಜ್ಜು

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಆದಿಯಾಗಿ ಅತಿ ಉತ್ಸಾಹದಿಂದ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ಬೆಂಗಳೂರು ತಲುಪುವ ಸಾಧ್ಯತೆ ಕ್ಷೀಣಿಸಿದೆ. ಯಶಸ್ವಿಯಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಪಾದಯಾತ್ರೆಗೆ ಸರ್ಕಾರ ...

Read moreDetails

ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ : 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲೆಗಳು ಬಂದ್!

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ರಾಜ್ಯದಲ್ಲಿ ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದ್ದು, ಬೆಂಗಳೂರು ನಗರದಲ್ಲಿ ಮುಂದಿನ ಎರಡುವಾರಗಳ ಕಾಲ ...

Read moreDetails

6:30ಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತು ಮಹತ್ವದ ಸಭೆ

ರಾಜ್ಯದಲ್ಲಿ ಕೊವೀಡ್, ಓಮೈಕಾನ್ ನಿಯಂತ್ರಣ ವಿಚಾರವಾಗಿ ಇಂದು ಸಂಜೆ 6:30 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೊವೀಡ್ ನಿಯಂತ್ರಣಕ್ಕೆ ಶಿಫಾರಸು ಕೇಳಿರುವ ...

Read moreDetails

ಸಂಕ್ರಾಂತಿಯ ಬಳಿಕ ಸಂಪುಟ ಪುನರ್ ರಚನೆ: ಆರಗ ಖಾತೆಗೆ, ಈಶ್ವರಪ್ಪ ಸ್ಥಾನಕ್ಕೆ ಕೋಕ್?

ಸಂಕ್ರಾಂತಿಗೆ ಬದಲಾವಣೆ ನಿಶ್ಚಿತ ಎಂಬ ಮಾತು ಕೇಳಿಬರುತ್ತಿದ್ದು, ಮುಖ್ಯವಾಗಿ ಗೃಹ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಆಯಕಟ್ಟಿನ ಖಾತೆಗಳನ್ನು ಹೊಂದಿರುವ ಆರ್ ಎಸ್ ಎಸ್ ಆಪ್ತ ಸಚಿವರಿಬ್ಬರ ಅಧಿಕಾರಕ್ಕೆ ಕುತ್ತು ...

Read moreDetails

ಬಿಜೆಪಿ ಕಾರ್ಯಕಾರಿಣಿ ‘ಸಬ್ ಚೆಂಗಾಸಿ’ ಎಂದರೂ, ಸಚಿವ ಈಶ್ವರಪ್ಪ ಕೆರಳಿದ್ದೇಕೆ?

ನಾಯಕತ್ವ ಬದಲಾವಣೆಯ ಚರ್ಚೆಯ ನಡುವೆ ಹಲವು ನಿರೀಕ್ಷೆ ಮತ್ತು ಕುತೂಹಲದ ನಡುವೆ ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಮುಕ್ತಾಯ ಕಂಡಿದೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ; ...

Read moreDetails

ಬಿಟ್ ಕಾಯಿನ್ ಹಗರಣ ಮಾಹಿತಿ ಮುಚ್ಚಿಟ್ಟ CCB! ಯಾರ ರಕ್ಷಣೆಗೆ ಈ ಕಳ್ಳಾಟ?

ತಿಂಗಳ ಹಿಂದೆ ಭಾರೀ ಸದ್ದು ಮಾಡಿ ಇದ್ದಕ್ಕಿದ್ದಂತೆ ತಣ್ಣಗಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸೈಬರ್ ಅಪರಾಧ ಠಾಣೆ ಪೊಲೀಸರು(ಸಿಸಿಪಿಎಸ್) ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯ ...

Read moreDetails

ತೀವ್ರ ವಿರೋಧದ ನಡುವೆಯೂ ಮತಾಂತರ ಕಾಯ್ದೆ ಜಾರಿಗೆ ಮುಂದಾದ ಬೊಮ್ಮಾಯಿ ಸರ್ಕಾರ; ಹೇಗಿರಲಿದೆ ಈ ಕಾನೂನು ಕಟ್ಟಳೆ?

ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ ಜಾರಿಗೆ ಕೌಂಟ್ಡೌನ್ ಆರಂಭವಾಗಿದೆ. ಚಳಿಗಾಲದ ಅಧಿವೇಶನದಲ್ಲೇ ಮಸೂದೆ ಮಂಡನೆಯಾಗೋದು ನಿರ್ಧಾರ ಆಗಿದ್ದು, ಸೋಮವಾರವೇ ಸಂಪುಟ ಸಭೆಯೂ ಒಪ್ಪಿಗೆಯ ಮುದ್ರೆ ಹಾಕಲಿದೆ ಎನ್ನಲಾಗಿದೆ. ...

Read moreDetails

‘ಲವ್ ಜಿಹಾದ್’ನಿಷೇಧ ಮಸೂದೆ ಕೂಡ ಮಂಡಿಸುತ್ತೇವೆ: ಸಂಚಲನ ಮೂಡಿಸಿದ ಸಚಿವ ಸುನೀಲ್ ಕುಮಾರ್ ಹೇಳಿಕೆ

ʼಲವ್ ಜಿಹಾದ್ʼ ಅನ್ನು ನಿಷೇಧಿಸುವ ಕಾನೂನನ್ನು ಕೂಡ ಬಿಜೆಪಿ ಸರ್ಕಾರ ಶೀಘ್ರದಲ್ಲೇ ಪರಿಚಯಿಸಲಿದೆ ಎಂದು ಇಂಧನ ಸಚಿವ ವಿ ಸುನೀಲ್ ಕುಮಾರ್ ಸೋಮವಾರ ಹೇಳುವ ಮೂಲಕ ಹೊಸ ...

Read moreDetails

ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಒಮಿಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ತಜ್ಞರ ಮಾರ್ಗಸೂಚಿ ಯಂತೆ ಕ್ರಮ ವಹಿಸಿಸಲಾಗಿದೆ. ಕ್ಲಸ್ಟರ್ ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ನಿನ್ನೆ ಕ್ಲಸ್ಟರ್ ಆಗಿದ್ದು, ಸಂಪರ್ಕಿತರ ಪತ್ತೆ ...

Read moreDetails

2023ರ ವರೆಗೂ ಬೊಮ್ಮಾಯಿ ಸಿಎಂ – ಸಚಿವ ಜೋಷಿ

2023 ರವರೆಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಗೊಂದಲಗಳಿಗೆ ತೆರೆ ...

Read moreDetails

ಬಲಪಂಥೀಯರಿಂದ ದಾಳಿ ಆಗದಿರಲು ಪ್ರಾರ್ಥನೆಯನ್ನು ಕೈಬಿಡಿ : ಕ್ರೈಸ್ತರಿಗೆ ಬೆಳಗಾವಿ ಪೊಲೀಸರ “ಸ್ನೇಹಪರ” ಎಚ್ಚರಿಕೆ!

"ಬಲಪಂಥೀಯ ಕಾರ್ಯಕರ್ತರು ಚರ್ಚ್‌ಗಳಿಗೆ ನುಗ್ಗುತ್ತಾರೆ, ಜನರ ಮೇಲೆ ದಾಳಿ ಮಾಡುತ್ತಾರೆ, ಆದರೆ ಅಂತಿಮವಾಗಿ ಬಲವಂತದ ಮತಾಂತರದ ಆರೋಪದ ಮೇಲೆ ಪಾದ್ರಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಅನೇಕರು ಈಗ ...

Read moreDetails

ಭಾರಿ ಮಳೆ : ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ, ಜನ ಬೀದಿಪಾಲಾಗಿದ್ದಾರೆ – ಸಿದ್ದರಾಮಯ್ಯ ಕಿಡಿ

ಅಕಾಲಿಕ ಮಳೆಯಿಂದಾಗಿ ರಾಜ್ಯದ ರೈತರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ಇಂತಹಾ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಜನಸ್ವರಾಜ್ ಯಾತ್ರೆ ಕೈಗೊಂಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ...

Read moreDetails

ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ, ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ – ಎಚ್‌ಡಿಕೆ

ಕಳೆದ ಎರಡು ವರ್ಷಗಳಿಂದ ಕರೋನ ಭೀತಿಯಲ್ಲಿ ಇದ್ದ ರೈತಾಪಿ ಜನರಿಗೆ ಈಗ ಅಕಾಲಿಕ ಮಳೆ ಭಾರೀ ಸಮಸ್ಯೆಯನ್ನು ತಂದೊಡ್ಡಿದೆ. ಈಗಷ್ಟೇ ಕರೋನದಿಂದ ಚೇತರಿಸಿಕೊಂಡು ಹೊಲ ಗದ್ದೆಗಳತ್ತೆ ಮುಖ ...

Read moreDetails
Page 4 of 7 1 3 4 5 7

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!