Tag: ಬಾಂಬೆ ಹೈಕೋರ್ಟ್

ತಾಯಿ ಭೇಟಿಗೆ ಆನಂದ್‌ ತೇಲ್ತುಂಬಡೆ ಎರಡು ದಿನಗಳ ಅವಕಾಶ ನೀಡಿದ ಬಾಂಬೆ ಹೈಕೋರ್ಟ್

ಎಲ್ಗರ್‌ ಪರಿಷತ್‌ ಪ್ರಕರಣ ಹಾಗೂ ಮಾವೋವಾದಿಗಳ ಜೊತೆಗೆ ಸಂಪರ್ಕ ಇಟ್ಟುಕೊಂಡ ಆರೋಪದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ, ಅಂಬೇಡ್ಕರ್‌ ವಾದಿ ಚಿಂತಕ ಆನಂದ್‌ ತೇಲ್ತುಂಬ್ಡೆ ಅವರು ತಮ್ಮ ತಾಯಿಯನ್ನು ...

Read more

ಜಾವೇದ್ ಅಖ್ತರ್ ಹೂಡಿದ್ದ ಮಾನನಷ್ಟ ಮೊಕದ್ದಮೆ: ಕಂಗನಾ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ತಮ್ಮ ವಿರುದ್ಧದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಲು ನಟಿ ಕಂಗನಾ ರನೌತ್ ಸಲ್ಲಿಸಿದ್ದಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಕಳೆದ ವರ್ಷ ನವೆಂಬರ್ನಲ್ಲಿ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿಗೀತ ರಚನೆಕಾರ, ...

Read more

ತಬ್ಲೀಗಿ ಜಮಾತಿಗರು ಮಾಧ್ಯಮಗಳ ʼಬಲಿಪಶುʼ- ಬಾಂಬೆ ಹೈಕೋರ್ಟ್

ತಬ್ಲೀಗಿಗಳ ಮೇಲೆ ದಾಖಲಾದ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್‌ ತೀರ್ಪು ನೀಡುವ ಸಂಧರ್ಭದಲ್ಲಿ ಮಾಧ್ಯಮಗಳನ್ನುತರಾಟೆಗೆ ತೆಗೆದುಕೊಂಡಿದೆ

Read more

PM-CARES: ಕೇಂದ್ರ ಸರ್ಕಾರಕ್ಕೆ ನೋಟೀಸ್‌ ಜಾರಿ ಮಾಡಿದ ಬಾಂಬೆ ಹೈಕೋರ್ಟ್

ಮೋದಿ ಆರಂಬಿಸಿದ್ದ ಪಿಎಂ-ಕೇರ್ಸ್ ಖರ್ಚು ವೆಚ್ಚದ ಮಾಹಿತಿ ನೀಡುವಂತೆ ಕೇಂದ್ರ ಹಾಗೂ ಪಿಎಂ-ಕೇರ್ಸ್ ಟ್ರಸ್ಟಿಗಳಿಗೆ ಬಾಂಬೆ ಹೈಕೋರ್ಟ್ ನೋಟೀಸ್

Read more

“ಪಿಎಂ- ಕೇರ್ಸ್” ದೇಣಿಗೆ ಗೌಪ್ಯತೆ; ಪ್ರಧಾನಿ ನರೇಂದ್ರ ಮೋದಿಗೆ ನೈತಿಕ ಸೋಲು!

ದೇಶವ್ಯಾಪಿ ಕರೋನಾ ಸೋಂಕು ಮಾಡುತ್ತಿರುವ ಸದ್ದಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಹೆಸರಿನಲ್ಲಿ ಸ್ಥಾಪಿಸಿಕೊಂಡಿರುವ ‘ಪಿಎಂ-ಕೇರ್ಸ್’ ಹೆಚ್ಚು ಸದ್ದು ಮಾಡುತ್ತಿದೆ. ಕರೋನಾ ಸೋಂಕಿನ ಬಗೆಗಿನ ಚರ್ಚೆಯು ...

Read more

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!