ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ? : ಡಿ.ಕೆ ಶಿವಕುಮಾರ್
ರಾಜ್ಯಾದ್ಯಂತ ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಹಿಜಾಬ್ ನಿಂದ ಹಿಡಿದು ಆಝಾನ್ ವರೆಗೆ ಹಲವು ವಿವಾದಗಳು ಹೊಗೆಯಾಡುತ್ತಿರುವ ಬೆನ್ನಲ್ಲೇ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ...