ಬಡವರು, ಮಧ್ಯಮ ವರ್ಗದವರ ಪರವಾಗಿ ಸರ್ಕಾರ ಇಲ್ಲ ಎಂಬುದಕ್ಕೆ ಈ ಬಜೆಟ್ ಸಾಕ್ಷಿ : ರಾಮಲಿಂಗಾ ರೆಡ್ಡಿ ಕಿಡಿ
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದ್ದಾರೆ. 2 ವರ್ಷಗಳಿಂದ ಕರೋನಾದಿಂದ ಲಕ್ಷಾಂತರ ಜನ ಸತ್ತಿದ್ದು, ಕೋಟ್ಯಂತರ ಜನ ತೊಂದರೆ ಅನುಭವಿಸಿದ್ದಾರೆ. ...
Read moreDetails