ರಾಜ್ಯವನ್ನು ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್..! ನಾಲ್ಕು ದಿಕ್ಕಿಗೂ ದಿಕ್ಪಾಲಕರು..!
ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವುದು ಅಂದುಕೊಂಡಷ್ಟು ಸುಲಭ ಅಲ್ಲ ಅನ್ನೋದು ಈಗಾಗಲೇ ದೆಹಲಿ ನಾಯಕರಿಗೆ ಅರಿವಾಗಿದೆ. ಇದಕ್ಕೆ ಕಾರಣ ರಾಜ್ಯದಲ್ಲಿ ಯಡಿಯೂರಪ್ಪ ಅವರಿಂದ ಆಡಳಿತ ಕಿತ್ತುಕೊಂಡಿದ್ದೂ ಇರಬಹುದು. ...
Read moreDetails







