‘Game-Changer’ : ನಟ ಸೋನು ಸೂದ್ ಸಹೋದರಿ ಮಾಳವಿಕಾ ಕಾಂಗ್ರೆಸ್ ಸೇರ್ಪಡೆ
ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯುವ ಪಂಜಾಬ್ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇದರ ನಡುವೆಯೇ ಬಾಲಿವುಡ್ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ...
Read moreDetails
