ಮಿಜೋರಾಂ | ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿತ ; 17 ಮಂದಿ ಸಾವು, ಹಲವರಿಗೆ ಗಾಯ
ಮಿಜೋರಾಂ ರಾಜ್ಯದ ಕುರುಂಗ್ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಬುಧವಾರ ಬೆಳಿಗ್ಗೆ 9.30ರ ಸುಮಾರಿಗೆ ಕುಸಿದು ಬಿದ್ದಿದ್ದು, ಸ್ಥಳದಲ್ಲಿದ್ದ ಕನಿಷ್ಠ 17 ಕಾರ್ಮಿಕರು ಸಾವಿಗೀಡಾಗಿದ್ದಾರೆ. ...
Read moreDetails





