ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಸಂಭ್ರಮ:ಸಂಕೀರ್ತನಾ ಯಾತ್ರೆ ಆರಂಭ
ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಸಂಭ್ರಮ ಮನೆ ಮಾಡಿದೆ.ಇಂದು ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭಿಸಿದ್ದಾರೆ. ಶ್ರೀರಂಗಪಟ್ಟಣ ಕೇಸರಿ ಮಯವಾಗಿದೆ.ಗಂಜಾಂ ನ ನಿಮಿಷಾಂಭ ದೇವಾಲಯದಿಂದ ಯಾತ್ರೆ ಆರಂಭವಾಗಿದೆ.ಯಾತ್ರೆಗೆ ಕಲಾತಂಡಗಳು ಮೆರುಗು ...
Read moreDetails