ಪಾಕಿಸ್ತಾನ ಪರ ಘೋಷಣೆ : ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಮೆಹಬೂಬಾ ಮುಫ್ತಿ
ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಆಗ್ರಾದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಂಧಿಸಿರುವ ಕುರಿತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ...
Read moreDetails