ADVERTISEMENT

Tag: ಮೈಸೂರು

ರೈತರಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ – ಡಾ. ಕೆ ವಿ ರಾಜೇಂದ್ರ

ಮೈಸೂರು : ರೈತರ ಅಭಿವೃದ್ದಿಯ ಹಿತದೃಷ್ಟಿಯಿಂದ ಒಂದು ಎಕರೆಗೆ ತಗಲುವ ವೆಚ್ಚವನ್ನು ಲೆಕ್ಕಾಚಾರ ಮಾಡಿ, ಮೈಸೂರು ಚಾಮರಾಜನಗರ ಜಿಲ್ಲೆಗಳ ರೈತರಿಗೆ 2023-24 ನೇ ಸಾಲಿಗೆ ಶೂನ್ಯ ಬಡ್ಡಿ ...

Read moreDetails

ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇಲ್ಲಸಲ್ಲದ ಹೇಳಿಕೆ ನೀಡಬೇಡಿ: ಎಚ್‌ಡಿಕೆ ವಿರುದ್ಧ ಹಳ್ಳಿಹಕ್ಕಿ ಕಿಡಿ

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ವೈಫಲ್ಯವನ್ನ ಮುಚ್ಚಿಕೊಳ್ಳಲು ಇಲ್ಲಸಲ್ಲದ ಹೇಳಿಕೆಗಳನ್ನ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕಿಡಿಕಾರಿದರು. ಮುಂಬೈಗೆ ...

Read moreDetails

ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ:ಮೂವರು ಕತರ್ ನಾಕ್ ಕಳ್ಳಿಯರ ಬಂಧನ

ಮೈಸೂರು :ಸ್ಕೂಟರ್ ರೈಡಿಂಗ್ ತರಬೇತಿ ನೀಡುವ ನೆಪದಲ್ಲಿ ಚಿನ್ನಾಭರಣ ದೋಚಿದ ಮೂವರು ಖತರ್ ನಾಕ್ ಕಳ್ಳಿಯರು ಮೈಸೂರು ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 7.5 ಲಕ್ಷ ಮೌಲ್ಯದ ...

Read moreDetails

ಮಲ್ಲಿಕಾರ್ಜುನ ಖರ್ಗೆ ಅವಕಾಶವಾದಿ ರಾಜಕಾರಣಿ: ವಿ. ಶ್ರೀನಿವಾಸ್‌ ಪ್ರಸಾದ್‌

ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಕಾಶವಾದಿ ರಾಜಕಾರಣಿಯಾಗಿದ್ದು, ಅವರನ್ನ ನಾಯಕರೆಂದು ದಲಿತರು ಪರಿಗಣಿಸಿಲ್ಲ ಎಂದು ಸಚಿವ ವಿ. ಶ್ರೀನಿವಾಸ್‌ ಪ್ರಸಾದ್‌ ಟೀಕಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...

Read moreDetails

ಕೆಎಂಎಫ್‌ ಹಾಗೂ ಅಮೂಲ್‌ವಿಲೀನ ಇಲ್ಲ: ಸೋಮಶೇಖರ್‌

ಮೈಸೂರು: ಕೆಎಂಎಫ್‌ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಯಾವುದೇ ಕಾರಣಕ್ಕೂ ಕೆಎಂಎಫ್‌ ಹಾಗೂ ಅಮೂಲ್‌ ವಿಲೀನ ಇಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ. ...

Read moreDetails

ರಾಸಾಯನಿಕ ದುರಂತಗಳು ಜರುಗದಂತೆ ತಡೆಗಟ್ಟಲು -ಅಣುಕು ಪ್ರದರ್ಶನ

ರಾಸಾಯನಿಕ ವಿಪತ್ತು ಸಂಭವಿಸಿದಲ್ಲಿ ಇದನ್ನು ನಿಯಂತ್ರಿಸುವ ಬಗ್ಗೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಬಗ್ಗೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವ ಕುರಿತಂತೆ ಅಣುಕು ಪ್ರದರ್ಶನ ಸಹಕಾರಿಯಾಗುತ್ತದೆ. ಮೈಸೂರು:- ...

Read moreDetails

ಬಾಲಕಿ ಹೊಟ್ಟೆಯಲ್ಲಿ ತಲೆ ಕೂದಲಿನ ಗೆಡ್ಡೆ ..!

ಮೈಸೂರು : ಬಾಲಕಿಯ (11) ಹೊಟ್ಟೆಯಲ್ಲಿ ಅರ್ಧ ಕೆಜಿಯಷ್ಟು ತಲೆಕೂದಲಿನ ಗೆಡ್ಡೆ ಪತ್ತೆಯಾಗಿದ್ದು ಯಶಸ್ವಿ ಶಸ್ತ್ರ ಚಿಕಿತ್ಸೆಯ ಮೂಲಕ ವೈದ್ಯರು ಹೊರತೆಗೆದಿದ್ದಾರೆ . 8ತಿಂಗಳಿಂದ ಹೊಟ್ಟೆ ನೋವು ...

Read moreDetails

ಹೊಸ ವರ್ಷದಂದು ಭಕ್ತರಿಗೆ ಹಂಚಲು 2 ಲಕ್ಷ ಲಡ್ಡು ತಯಾರಿ..!

ಮೈಸೂರು: ಹೊಸ ವರ್ಷಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಿರುಪತಿ ಮಾದರಿಯ ಲಡ್ಡು ತಯಾರಾಗುತ್ತಿದೆ. ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗಾಗಿ ಲಾಡುಗಳನ್ನು ತಯಾರಿ ಮಾಡಲಾಗುತ್ತಿದೆ. ವಿಶೇಷವಾಗಿ ...

Read moreDetails

ವಿಶೇಷ ವಿಮಾನದ ಮೂಲಕ ಅಹ್ಮದಾಬಾದ್‌ಗೆ ತೆರಳಿದ ಪ್ರಹ್ಲಾದ್‌ ಮೋದಿ ಮತ್ತು ಕುಟುಂಬ ಸದಸ್ಯರು

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ವಿಶೇಷ ವಿಮಾನದ ...

Read moreDetails

ನಮ್ಮ ಹುಷಾರಿನಲ್ಲಿ ನಾವಿರಬೇಕು: ಶಿವರಾಜ್‌ ಕುಮಾರ್‌

ಮೈಸೂರು: ಕೋವಿಡ್‌ ಆತಂಕದ ಹಿನ್ನೆಲೆಯಲ್ಲಿ ನಮ್ಮ ಹುಷಾರಿನಲ್ಲಿ ನಾವು ಇರಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದರು.ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯ ವಿಚಾರಕ್ಕೆ ...

Read moreDetails

ಸಕ್ರಿಯ ರೌಡಿಗಳನ್ನ ಗಡಿಪಾರು ಮಾಡಲು ಪರಿಶೀಲನೆ

ಮೈಸೂರು: ಮೈಸೂರಿನಲ್ಲಿ ಸಕ್ರಿಯವಾಗಿರುವ ರೌಡಿಗಳನ್ನು ಗಡಿಪಾರಿ ಮಾಡಲು ಮುಂದಾಗಿದ್ದೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಭಾನೋತ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ...

Read moreDetails

ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌

ಮೈಸೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೊಸ ತಳಿ BF.7 ಸೋಂಕು ಹೆಚ್ಚಳವಾಗಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಇದರಿಂದಾಗಿ ಈಗಾಗಲೇ ಕೊರೊನಾ ಮಾರ್ಗಸೂಚಿ ಬಿಡುಗಡೆ ...

Read moreDetails

ಕರೆಂಟ್ ಶಾಕ್ ಹೊಡೆದು ಬಾಲಕ ಸಾವು

ಮೈಸೂರು;ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದಲ್ಲಿ ನಡೆದಿದೆ.ಇವೀನ್ (7) ವಿದ್ಯುತ್ ಸ್ಪರ್ಶದಿಂದ ಮೃತ ಬಾಲಕ. ಬಾಲಕ ಗ್ರಾಮದ ಶ್ರೀ ಮೊರಾರ್ಜಿ ...

Read moreDetails

ಹಕ್ಕಿ ಜ್ವರ ಹರಡುವ ಭೀತಿ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ..!

ಮೈಸೂರು: ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡಿದ್ದ 6,000 ಕೋಳಿಗಳನ್ನು ಕೊಲ್ಲಲಾಗಿದೆ. ನೆರೆ ರಾಜ್ಯದ ಈ ಘಟನೆ ಕೇರಳದ ಗಡಿ ಪ್ರದೇಶವಾದ ...

Read moreDetails

‘ನಮ್ಮ ಕ್ಲಿನಿಕ್ ‘ ಉದ್ಘಾಟನಾ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳಿಗೆ ವಾಟರ್ ಬೆಡ್, ವೀಲ್ ಚೇರ್,ಏರ್ ಬೆಡ್, ಎಂಆರ್‌ ಕಿಟ್ ಕ್ರಚಸ್ ಹಾಗೂ ಸಿಪಿ ಚೇರ್ ಗಳನ್ನು ವಿತರಿಸಲಾಯಿತು. ಮೈಸೂರು :- ತಾಲ್ಲೂಕು ...

Read moreDetails

ಸಿದ್ದರಾಮಯ್ಯ ಒಂದು ಅಂಡಮಾನ್‌ ಜೈಲಿನಲ್ಲಿದ್ದು ಬರಲಿ: ಮುತಾಲಿಕ್‌

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರ ಸುಪ್ರೀಂಕೋರ್ಟ್‌ನಲ್ಲಿದ್ದು, ಹೀಗಿರುವಾಗ ಗಡಿ ವಿವಾದದ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತೆ. ಮೈಸೂರು: ಬೆಳಗಾವಿ ...

Read moreDetails

ಹುರುಳಿ ಸೊಪ್ಪು ಸುತ್ತಿಕೊಂಡು ಶಾಲಾ ವಾಹನಕ್ಕೆ ಬೆಂಕಿ

ಮೈಸೂರು: ಶಾಲಾ ವಾಹನಕ್ಕೆ ಹುರುಳಿ ಸೊಪ್ಪು ಸುತ್ತಿಕೊಂಡ ಪರಿಣಾಮ ಶಾಲಾ ವಾಹನಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೈಸೂರು ಜಿಲ್ಲೆ ನಂಜನಗೂಡು ...

Read moreDetails

ಮೈಸೂರಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!

ಮೈಸೂರು- ಮೈಸೂರು ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ.ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ...

Read moreDetails

ಗ್ರಾಮ ವಾಸ್ತವ್ಯದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಶೀಘ್ರ ಪರಿಹಾರ: ಡಿಸಿ

ಮೈಸೂರು: ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಶೀಘ್ರವೇ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಮಾಕೋಡು ಗ್ರಾಮಪಂಚಾಯಿತಿಯಲ್ಲಿ ...

Read moreDetails

ಮೈಸೂರು ದಸರಾ ಜಂಬೂ ಸವಾರಿಯ ರೂವಾರಿಗೆ ‘ಗುಂಡೇಟು’..!

ಮೈಸೂರು : ಸತತ 13ವರ್ಷದಿಂದ ಅಂಬಾರಿ ಹೊತ್ತ 'ಬಲರಾಮ'ನಿಗೆ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯಾ ಹೊಟ್ಟೆ ಭಾಗಕ್ಕೆ ...

Read moreDetails
Page 5 of 7 1 4 5 6 7

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!