ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ತೆರೆಗೆ ಬರ್ತಿದೆ ‘ ನಮ್ಮ ಪ್ರೀತಿಯ ರಾಮು ‘
ನಟ ದರ್ಶನ್ ಹುಟ್ಟುಹಬ್ಬದ ಹಿನ್ನಲೆ ಅವರ ಅಭಿನಯದ, ದರ್ಶನ್ ವೃತ್ತಿಜೀವನದ ಅತ್ಯುತ್ತಮ ಚಿತ್ರಗಳಲ್ಲಿ ಒಂದಾದ ನಮ್ಮ ಪ್ರೀತಿಯ ರಾಮು, ಫೆಬ್ರವರಿ 14 ರಂದು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗಲಿದೆ. ...
Read moreDetails