ಚಂದ್ರನ ಮೇಲೆ ಮತ್ತೆ ಇಳಿದ ವಿಕ್ರಮ್ ಲ್ಯಾಂಡರ್ | ಇಸ್ರೊ ಹೋಪ್ ಪ್ರಯೋಗ ಯಶಸ್ವಿ
ಚಂದ್ರಯಾನ 3 ನೌಕೆ ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಸೋಮವಾರ (ಸೆಪ್ಟೆಂಬರ್ 4) ಹೇಳಿದೆ. ...
Read moreDetailsಚಂದ್ರಯಾನ 3 ನೌಕೆ ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಸೋಮವಾರ (ಸೆಪ್ಟೆಂಬರ್ 4) ಹೇಳಿದೆ. ...
Read moreDetailsಚಂದ್ರನ ಮೇಲೆ ಸುರಕ್ಷಿತವಾಗಿ ಇಳಿದ ಬಳಿಕ ಇದೇ ಮೊದಲ ಬಾರಿಗೆ ಪ್ರಜ್ಞಾನ್ ರೋವನ್ ಮೊದಲ ಬಾರಿಗೆ ವಿಕ್ರಮ್ ಲ್ಯಾಂಡರ್‌ನ ಮೊದಲ ಚಿತ್ರವನ್ನು ಕ್ಲಿಕ್ಕಿಸಿ ಭೂಮಿಗೆ ರವಾನಿಸಿದೆ ಎಂದು ...
Read moreDetailsಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ. ಲ್ಯಾಂಡರ್ನಿಂದ ಹೊರಬಂದ ರೋವರ್ ತನ್ನ ಕಾರ್ಯ ಆರಂಭಿಸಿದ್ದು ...
Read moreDetailsಭಾರತದ ಮಹಾತ್ವಾಕಾಂಕ್ಷೆಯ ಚಂದ್ರಯಾನ 3 ಬುಧವಾರ (ಆಗಸ್ಟ್ 22) ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಇಳಿದಿದೆ. ನಿಗದಿಪಡಿಸಿದ ಸಂಜೆ 6.04ಕ್ಕೆ ಸರಿಯಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ...
Read moreDetailsಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಹತ್ವದ ಚಂದ್ರಯಾನ 3 ಅಂತಿಮ ಹಂತದಲ್ಲಿದೆ. ಸಂಜೆ 6.04 ಸುಮಾರಿಗೆ ವಿಕ್ರಮ್ ಲ್ಯಾಂಡ ಚಂದ್ರನ ಮೇಲೆ ಅಡಿ ಇಡಲಿದ್ದು, ಐತಿಹಾಸಿಕ ...
Read moreDetailsಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಯೋಜನೆ ಯಶಸ್ವಿಯಾಗಲೆಂದು ಮುಸ್ಲಿಮ್ ಬಾಂಧವರಿಂದ ಬುಧವಾರ (ಆಗಸ್ಟ್ 22) ವಿಶೇಷ ಪ್ರಾರ್ಥನೆ ಸಲ್ಲಿಕೆಯಾಗಿದೆ. ಅಲ್ಲದೆ ಯೋಜನೆ ಯಶಸ್ಸಿಗೆ ವಿಶ್ವದಾದ್ಯಂತ ಶುಭ ಹಾರೈಸಲಾಗುತ್ತಿದೆ. ...
Read moreDetailsಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ (ALS) ಪ್ರಾರಂಭಕ್ಕೆ ಎಲ್ಲವೂ ಸಿದ್ಧವಾಗಿದೆ. ಸಂಜೆ 5 ಗಂಟೆ 44 ನಿಮಿಷ ಸುಮಾರಿಗೆ ಗೊತ್ತುಪಡಿಸಿದ ಸ್ಥಳದಲ್ಲಿ ಲ್ಯಾಂಡರ್ ಮಾಡ್ಯೂಲ್ (LM) ಆಗಮನದ ನಿರೀಕ್ಷೆ. ...
Read moreDetailsಸಂಪೂರ್ಣ ಭಾರತ ದೇಶ ಹಾಗೂ ಪ್ರಪಂಚವೇ ಕುತೂಹಲದಿಂದ ಕಾಯುತ್ತಿರುವ ಕ್ಷಣ ಸಮೀಪಿಸಿದೆ. ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ 3 ಯೋಜನೆಯು ಬಹುನಿರೀಕ್ಷಿತ ಹಂತಕ್ಕೆ ತಲುಪಿದೆ. ಬುಧವಾರ ...
Read moreDetailsಚಂದ್ರಯಾನ 3 ನೌಕೆ ನಿಗದಿತ ಹಂತದಲ್ಲಿದೆ. ನಿಗದಿತ ಸಮಯಕ್ಕೆ ಅದನ್ನು ಸಾಫ್ಟ್ ಲ್ಯಾಂಡಿಂಗ್ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾ ಸಂಶೋಧನಾ ಸಂಸ್ಥೆ (ಇಸ್ರೊ) ಮಂಗಳವಾರ (ಆಗಸ್ಟ್ 22) ...
Read moreDetailsಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಹಾತ್ವಾಕಾಂಕ್ಷೆಯ ಚಂದ್ರಯಾನ 3 ಯೋಜನೆಯಲ್ಲಿ ಪಾಲ್ಗೊಂಡ ವಿಜ್ಞಾನಿಗಳಿಗೆ ಗೌರವ ಸೂಚಿಸುವ ಸಲುವಾಗಿ ಕೊಯಮತ್ತೂರಿನ ಕಲಾವಿದರೊಬ್ಬರು ಚಂದ್ರಯಾನ-3ರ ಮಾದರಿಯ ವಿನ್ಯಾಸವನ್ನು ಚಿನ್ನದಲ್ಲಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada