ಉ.ಕನ್ನಡ – ದ.ಕನ್ನಡ, ಚಿಕ್ಕಮಗಳೂರು-ಕೊಡಗಿನಲ್ಲೂ ಭಾರಿ ಮಳೆ ! ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!!
ಉತ್ತರ ಕನ್ನಡ (uttara kannada) ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಇಂದು ಜಿಲ್ಲೆಯ ಹತ್ತು ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ...
Read moreDetails
