ಇಡಿ ವಿಚಾರಣೆಗೆ ಈಗ ಹಾಜರಾಗುವುದಿಲ್ಲ, ಪಕ್ಷದೊಂದಿಗೆ ನಿಲ್ಲುತ್ತೇನೆ: ಸಂಜಯ್ ರಾವತ್
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ, ಮುಂಬೈನ ಪತ್ರಾ ಚಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಲು ಶಿವಸೇನಾ ...
Read moreDetails