ಪಕ್ಷಕ್ಕಾಗಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ – ಸಿದ್ದರಾಮಯ್ಯ ವಿರುದ್ಧ ಎಚ್‌ಡಿ. ಕುಮಾರಸ್ವಾಮಿ ಆರೋಪ
ಕಳೆದ ಒಂದು ವಾರದಿಂದ ಟ್ವೀಟರ್ ನಲ್ಲಿ ಪರಸ್ಪರ ಕಾಲೆಳೆಯುತಿದ್ದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಾಕ್ಸಮರ ಮುಂದುವರೆದಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ವಿಚಾರವಾಗಿ ...
Read moreDetails