ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ
ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಅಪಪ್ರಚಾರ ನಡೆಸುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ...
Read moreDetails