Tag: ಸಿದ್ದರಾಮಯ್ಯ

ಪತ್ರಕರ್ತರು, ಪ್ರತಿಭಟನಾಕಾರರ ವಿರುದ್ಧದ 5,570 ಪ್ರಕರಣಗಳನ್ನು ಹಿಂಪಡೆದ ತಮಿಳುನಾಡು ಸರ್ಕಾರ

2011 ಮತ್ತು 2021 ರ ನಡುವೆ ಪತ್ರಕರ್ತರು, ಮಾಧ್ಯಮ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ 5,570 ಪ್ರಕರಣಗಳನ್ನು ಹಿಂಪಡೆಯುವಂತೆ ತಮಿಳುನಾಡು ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ತಮಿಳುನಾಡು ...

Read moreDetails

ಮೋದಿ ಜನ್ಮದಿನ ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ: ಟ್ವಿಟರ್‌ನಲ್ಲಿ ಭರಪೂರ ಬೆಂಬಲ.!

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (17-09-2021) ತಮ್ಮ 71 ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಮೋದಿ ಅವರ ಜನ್ಮದಿನವನ್ನು ...

Read moreDetails

ಕೊರೋನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಇಚ್ಛೆ ಬಂದಂತೆ ತೆರಿಗೆ ಹಾಕುವುದು ಎಷ್ಟು ಸರಿ? : ರಾಜ್ಯ,ಕೇಂದ್ರ ಸರ್ಕಾರದ ವಿರುದ್ಧ ಎಚ್‌ಡಿಕೆ ಪ್ರಶ್ನೆ

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ ಎಂದು ಜಿಡಿಎಸ್ ನಾಯಕ ಹಾಗೂ ಮಾಜಿ ...

Read moreDetails

ಜನರ ತೆರಿಗೆಯಿಂದ ಜನಪ್ರತಿನಿಧಿಗಳಿಗೆ ಚಿಕಿತ್ಸೆ: ಆರೋಗ್ಯ ವಿಮೆ ಮಾಡಿಸುವಂತೆ ಸಭಾಪತಿಗಳಿಗೆ ಪತ್ರ ಬರೆದರು ಪ್ರತಿಕ್ರಿಯೆ ಇಲ್ಲ: ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್

ಕರ್ನಾಟಕ ಸರ್ಕಾರವು ಬಹಳ ವರ್ಷಗಳಿಂದ ರಾಜ್ಯದ ವಿಧನಸಭೆಗೆ ಅಯ್ಕೆಯಾಗುವ ಜನಪ್ರತಿನಿಧಿಗಳಿಗೆ ಮತ್ತು ಅವರ ಕುಟುಂಬ ವರ್ಗದ ಎಲ್ಲಾ ಸದಸ್ಯರುಗಳಿಗೆ ಅನಾರೋಗ್ಯದ ಸಂದರ್ಭದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸಾರ್ವಜನಿಕರ ...

Read moreDetails

ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡಬೇಡಿ – ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಸುಪ್ರೀಂ ಕೋರ್ಟ್ ಆದೇಶದ ನಂತರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಲಯದ ಆದೇಶದ ನಂತರ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ...

Read moreDetails

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧ ಯಾಕೆ? – ನಿರ್ದೇಶಕ ಕವಿರಾಜ್‌ ವಿಶೇಷ ಲೇಖನ

ಹಿಂದಿ ಹೇರಿಕೆಗೆ ವಿರೋಧ ಎಂದಾಕ್ಷಣ ನಮ್ಮಲ್ಲೇ ಕೆಲವರು ಒಂದಷ್ಟು ಪ್ರಶ್ನೆಗಳನ್ನು ತೂರಿಬಿಡುತ್ತಾರೆ. ಅದರಲ್ಲಿ ಕೆಲವು ಕುಹಕದ್ದು, ಕೆಲವು ನಿಜವಾದ ಗೊಂದಲದಿಂದ ಬಂದಿದ್ದು. ಏನೇ ಆದರು ಪ್ರಶ್ನೆ ಕೇಳುವವರ ...

Read moreDetails

ರಾಹುಲ್ ಗಾಂಧಿಗೆ ಮತ್ತೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ; ಯಾಕೆ ಗೊತ್ತಾ?

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಲ್ಲಿ ಸಂಸದ ರಾಹುಲ್ ಗಾಂಧಿ ಹೊರತಾಗಿ ನಾಯಕರಿಲ್ಲ ಅನ್ನೋ ಪರಿಸ್ಥಿತಿಗೆ ಕಾಂಗ್ರೆಸ್ ಬಂದುಬಿಟ್ಟಿದೆ. 2019ರಲ್ಲಿ ಅಧ್ಯಕ್ಷ ಸ್ಥಾನ ತೊರೆದಿರುವ ರಾಹುಲ್ ಗಾಂಧಿಗೆ ಮತ್ತೆ ಪಟ್ಟ ...

Read moreDetails

ಹಿಂದೂ ದೇವಾಲಯ ನೆಲಸಮ ಮಾಡಿದ ಬಿಜೆಪಿ ಸರ್ಕಾರ; ಬೀದಿಗಿಳಿದ ಸಂಘಪರಿವಾರ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಆಡಳಿತದಲ್ಲೇ ನಂಜನಗೂಡಿನ ಹುಚ್ಚಗಣಿ ದೇಗುಲವನ್ನ ನೆಲಸಮ ಮಾಡಲಾಗಿದೆ. ಹಿಂದೂ ಧರ್ಮದ ಭಾವನೆಗೆ ಖುದ್ದು ಬಿಜೆಪಿಯೇ ಧಕ್ಕೆ ತಂದಿದೆ ಎಂದು ಆರ್ಎಸ್ಎಸ್ ...

Read moreDetails

ನಟ ಚೇತನ್ ರ ಮೂರು ಟ್ವೀಟ್ಗಳೂ, ಅದಕ್ಕೆ ಪ್ರಗತಿಪರರ ಪ್ರತಿಕ್ರಿಯೆಗಳೂ…

ನಟ ಚೇತನ್ 4 ದಿನಗಳ ಹಿಂದೆ ಮಾಡಿದ ಟ್ವೀಟ್ಗಳ ಕುರಿತಾಗಿ ಅಂತರ್ಜಾಲದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಮೊದಲ ಟ್ವೀಟ್ನಲ್ಲಿ ಅವರು ಸಿದ್ದರಾಮಯ್ಯರ ಬಗ್ಗೆ ಗೌರವ ಇಟ್ಟುಕೊಂಡೇ, ಅವರು ...

Read moreDetails

ಕಲಬುರಗಿಯಲ್ಲಿ ಜೆಡಿಎಸ್ ಕಿಂಗ್ ಮೇಕರ್; ಬೆಳಗಾವಿ, ಧಾರವಾಡದಲ್ಲಿ ಬಿಜೆಪಿ ಗದ್ದುಗೆ ಹಿಡಿಯೋದು ಬಹುತೇಕ ಫಿಕ್ಸ್

ಕಲಬುರಗಿ ಪಾಲಿಕೆ ಮೇಯರ್‌ ವಿಚಾರ ಒಂದು ರೀತಿಯಾದರೆ, ಹುಬ್ಬಳ್ಳಿ ಮತ್ತು ಬೆಳಗಾವಿ ಮೇಯರ್‌ ವಿಚಾರವೇ ಇನ್ನೊಂದು ರೀತಿ. ಬೆಳಗಾವಿಯಲ್ಲಂತೂ ಎಂಇಎಸ್‌ನ ಸೋಲಿಸಿ ಬಿಜೆಪಿ ಅಧಿಕಾರ ಹಿಡಿದಿದ್ದು, ಮರಾಠಿಗರ ...

Read moreDetails

ಚರ್ಚ್-ಮಸೀದಿಗಳನ್ನು ಒಡೆಯಬಹುದು, ಅವುಗಳನ್ನು ದೇವಸ್ಥಾನದೊಂದಿಗೆ ಹೋಲಿಸಬೇಡಿ –ಪ್ರತಾಪ್ ಸಿಂಹ

ನಂಜನಗೂಡಿನಲ್ಲಿ ಪುರಾತನ ದೇವಳವನ್ನು ನೆಲಸಮಗೊಳಿಸಿರುವ ಘಟನೆ ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕಾರಣಿಗಳು ದೇಗುಲ ನೆಲಸಮವನ್ನು ಖಂಡಿಸಿದ್ದಾರೆ. ಈ ...

Read moreDetails

ದೇಗುಲ ನೆಲಸಮದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: ನೂತನ ದೇವಸ್ಥಾನ ನಿರ್ಮಿಸುವಂತೆ ಸರ್ಕಾರಕ್ಕೆ ಒತ್ತಾಯ

ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ದೇಗುಲ ನೆಲಸಮದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ ಎಂದು ಅವರು ಹೇಳಿದ್ದಾರೆ.  ಇದೊಂದು ...

Read moreDetails

ಸಿಎಂ ಬಸವರಾಜ್ ಬೊಮ್ಮಾಯಿ ಟಾರ್ಗೆಟ್; ಅಧಿವೇಶನದಲ್ಲಿ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾದ ಸಿದ್ದರಾಮಯ್ಯ

ಬಸವರಾಜ್ ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಭಾರಿಗೆ ವಿಧಾನಮಂಡಲ ಅಧಿವೇಶನ ಶುರುವಾಗುತ್ತಿದೆ. ಸೆಪ್ಟೆಂಬರ್ 13ರಿಂದ ಶುರುವಾಗಲಿರುವ ಈ ವಿಧಾನಮಂಡಲ ಅಧಿವೇಶನ ಬಸವರಾಜ್ ಬೊಮ್ಮಾಯಿ ನೇತೃತ್ವದ ...

Read moreDetails
Page 345 of 355 1 344 345 346 355

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!