Tag: ಸಿದ್ದರಾಮಯ್ಯ

ಇಂದಿರಾಗಾಂಧಿ, ರಾಜೀವ್ ಗಾಂಧಿ ಫೋಟೋ ಇಲ್ಲದೇ ಎನ್ ಎಸ್ ಯು ಐ ಬ್ಯಾನರ್ ಇರಬಾರದು –ಡಿಕೆ ಶಿವಕುಮಾರ್

ನಾನು ಎಸ್ ಜೆಆರ್ ಸಿ ಕಾಲೇಜಿನಲ್ಲಿದ್ದಾಗ ಎನ್ ಎಸ್ ಯು ಐ ಚುನಾವಣೆಗೆ ನನಗೆ ಟಿಕೆಟ್ ನೀಡಲಿಲ್ಲ. ಆಗ ದೇಶದ ಪ್ರಧಾನಿಯಾಗಿ ಇಂದಿರಾಗಾಂಧಿ ಅವರಿದ್ದರು. ಆಗ ಬೇರೆ ...

Read moreDetails

ಆಪರೇಷನ್ ಹಸ್ತಕ್ಕೆ ಮುಂದಾದ ಸಿದ್ದರಾಮಯ್ಯ, ಡಿಕೆಶಿ; ಹಿರಿಯ ಕಾಂಗ್ರೆಸ್ ನಾಯಕರಿಂದಲೇ ತೀವ್ರ ವಿರೋಧ

ಈಗ ಚುನಾವಣೆಗೆ ಹೋದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಆಪರೇಷನ್ ಹಸ್ತದ ಅನಿವಾರ್ಯತೆ ಏನಿದೆ ಎಂದು ಹಿರಿಯ ನಾಯಕರು ಮರುಪ್ರಶ್ನೆ ಕೇಳಿದ್ದಾರೆ. 2023 ವಿಧಾನಸಭಾ ಚುನಾವಣೆ ಗೆಲ್ಲಲು ...

Read moreDetails

90 ವರ್ಷ ಹಿಂದಿನ ಜಾತಿ ಜನಗಣತಿ ಇಟ್ಟುಕೊಂಡು ಸಾಮಾಜಿಕ, ಆರ್ಥಿಕ ಕಾರ್ಯಕ್ರಮ ರೂಪಿಸುತ್ತಿರುವುದು ಸರಿಯಲ್ಲ: ಸಿದ್ದರಾಮಯ್ಯ

ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ...

Read moreDetails

ರಾಜ್ಯ ಸರ್ಕಾರದಲ್ಲಿ ಮುಗಿಯದ ಖಾತೆ ಕ್ಯಾತೆ; ಪ್ರಬಲ ಖಾತೆಗಾಗಿ ಆಕಾಂಕ್ಷಿಗಳ ಬಿಗಿ ಪಟ್ಟು

ಬಸವರಾಜ್ ಬೊಮ್ಮಾಯಿ ಸಂಪುಟ ರಚನೆಯಾದ ಕ್ಷಣದಿಂದಲೂ ಖಾತೆ ಕ್ಯಾತೆ ಮುಗಿಯದ ಕಥೆಯಾಗಿದೆ. ಅಸಮಾಧಾನಿತ ಸಚಿವರು ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ರೆ, ಸಂಪುಟದಲ್ಲಿ ಖಾಲಿ ಉಳಿದಿರುವ ಸ್ಥಾನಗಳ ಭರ್ತಿಗೂ ...

Read moreDetails

ಡೆಲ್ಟಾ ರೂಪಾಂತರಿಯನ್ನು ತಡೆಯುವಲ್ಲಿ ಕೋವಿಶೀಲ್ಡ್ ಪರಿಣಾಮಕಾರಿಯಲ್ಲ: IGIB ಅಧ್ಯಯನ

ಸಂಪೂರ್ಣ ಲಸಿಕೆ ಪಡೆದ ವ್ಯಕ್ತಿಗಳಲ್ಲಿ SARS-CoV-2 ನ ಡೆಲ್ಟಾ ರೂಪಾಂತರದಿಂದ ಉಂಟಾಗುವ "ಪ್ರಗತಿ ಸೋಂಕುಗಳನ್ನು" ತಡೆಯಲು ಕೋವಿಶೀಲ್ಡ್ ನ ಅಸಮರ್ಥತೆಯ ಬಗ್ಗೆ ತಾಜಾ ಪುರಾವೆಗಳು ಭಾನುವಾರ ಹೊರಹೊಮ್ಮಿದೆ. ...

Read moreDetails

ಬೆಂಗಳೂರು ಮೆಟ್ರೋ: ನೇರಳೆ ಮಾರ್ಗ ಕೆಂಗೇರಿವರೆಗೂ ವಿಸ್ತರಣೆ: ನೀವು ತಿಳಿದುಕೊಳ್ಳಬೇಕಾದದ್ದು ಏನು ಗೊತ್ತೇ?

ನಮ್ಮ ಮೆಟ್ರೋ ರೈಲ್ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ವಹಿಸಿಕೊಂಡಿದೆ. ಇದೀಗ ನಮ್ಮ ಮೆಟ್ರೋ ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ವಿಸ್ತರಗೊಂಡಿದೆ. ...

Read moreDetails

ಪಾಲಿಕೆ ಚುನಾವಣೆ ಬಿಸಿ: ಬಿಜೆಪಿ ಪ್ರಣಾಳಿಕೆ ಸುಳ್ಳಿನ ಸರಮಾಲೆ, ಅವರು ನುಡಿದಂತೆ ನಡೆಯಲ್ಲ – ಡಿಕೆಶಿ

ಬಿಜೆಪಿ ಪ್ರಣಾಳಿಕೆ ಸುಳ್ಳಿನ ಸರಮಾಲೆ. ಅದರಲ್ಲಿ ಒಂದನ್ನೂ ಈಡೇರಿಸಲಿಲ್ಲ. ಅವರಿಗೆ ನುಡಿದಂತೆ ನಡೆಯಲು ಆಗಿಲ್ಲ ಎಂದು ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ...

Read moreDetails

ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಿಸಿದ ಡಿ.ಕೆ.ಸುರೇಶ್; ಹಿರಿಯ ನಾಯಕರ ಕೆಂಗಣ್ಣಿಗೆ ಗುರಿ

2023 ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಮಾತ್ರ ಬಾಕಿ ಇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದು, ...

Read moreDetails

ಆಪರೇಷನ್‌ ಕಾಂಗ್ರೆಸ್‌: 10ಕ್ಕೂ ಹೆಚ್ಚು ಜೆಡಿಎಸ್ ಶಾಸಕರಿಗೆ ಕೈ ಗಾಳ

ಬಿಜೆಪಿ ಪಕ್ಷ ಹಳೆ ಮೈಸೂರು ಭಾಗದಲ್ಲಿ ತನ್ನ ಬಲ ಹೆಚ್ಚಿಸಿಕೊಳ್ಳುವ ಮುನ್ನ ಪ್ರಭುತ್ವ ಸ್ಥಾಪಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಹಾಗಾಗಿಯೇ ದೊಡ್ಡ ಮಟ್ಟದಲ್ಲಿ ಜೆಡಿಎಸ್ ನಾಯಕರನ್ನು ಸೆಳೆಯಲು ನಿರ್ಧರಿಸಿದೆ. ...

Read moreDetails

ಹುಬ್ಬಳ್ಳಿ-ಧಾರವಾಡ ಕಾರ್ಪೋರೇಷನ್‍ ಎಲೆಕ್ಷನ್‍: ಬಿಜೆಪಿ,  ಕಾಂಗ್ರೆಸ್‍ನಲ್ಲಿ ಒಳ ಬಂಡಾಯ, ಆಮ್‍ ಆದ್ಮಿಯಲ್ಲಿ ನವಚೈತನ್ಯ

ಹುಬ್ಬಳ್ಳಿ ಧಾರವಾಡ, ಕಾರ್ಪೋರೇಷನ್‍ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‍ ಆಂತರಿಕ ಭಿನ್ನಮತದಲ್ಲಿ ಒದ್ದಾಡುತ್ತಿರುವಾಗ, ಆಮ್‍ ಆದ್ಮಿ ಸೇರಿದಂತೆ ಹಲವು ಹೊಸ ಪಕ್ಷಗಳು ಈ ಸಲ ...

Read moreDetails

2023 ವಿಧಾನಸಭಾ ಚುನಾವಣೆ; ಭವಿಷ್ಯದ ಮೈತ್ರಿಗೆ ಈಗಲೇ ಮುನ್ನುಡಿ ಬರಿಯಿತಾ ಜೆಡಿಎಸ್​​-ಬಿಜೆಪಿ?

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ವರ್ಷಗಳು ಮಾತ್ರ ಬಾಕಿ ಉಳಿದಿವೆ. ಮುಂದಿನ ಚುನಾವಣೆ ಗೆಲ್ಲಲು ಈಗಿನಿಂದಲೇ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿಕೊಳ್ಳುತ್ತಿವೆ. ಜೆಡಿಎಸ್ ...

Read moreDetails

ಮೈಸೂರಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ: ಸಿದ್ದರಾಮಯ್ಯ

ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ. ಈ ಕುರಿತು ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ತರಾಟೆ ತೆಗೆದುಕೊಂಡಿರುವ ...

Read moreDetails

ಸಿದ್ದರಾಮಯ್ಯ, ಡಿಕೆಶಿ ನಡುವೆ ಮುಸುಕಿನ ಗುದ್ದಾಟ; ಎರಡು ವರ್ಷವಾದ್ರೂ ನೆನೆಗುದಿಗೆ ಬಿದ್ದಿರುವ ಪದಾಧಿಕಾರಿಗಳ ನೇಮಕ

ಅತ್ತ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ನಲ್ಲೂ ಸಿಎಂ ಸ್ಥಾನಕ್ಕಾಗಿ ಗುದ್ದಾಟ ಶುರುವಾಗಿತ್ತು. ಪದೇ ಪದೇ ಸಿಎಂ ಸ್ಥಾನ ಯಾರಿಗೆ? ಎಂಬ ಚರ್ಚೆಗಳು ನಡೆದವು. ...

Read moreDetails

70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್

ನವದೆಹಲಿ: ಬಿಜೆಪಿ ನಾಯಕರಾದ ಸಿ.ಟಿ. ರವಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಆಗಬೇಕೆಂದು ಬಟ್ಟೆ‌ ಹೊಲೆಸಿಕೊಂಡಿದ್ದರು. ಆದರೀಗ ಮುಖ್ಯಮಂತ್ರಿ ಸ್ಥಾನ ಸಿಗದೆ ಅವರಿಗೆ ಬುದ್ಧಿ ಭ್ರಮಣೆ ...

Read moreDetails

ಕೋವಿಡ್ ಮಾರ್ಗಸೂಚಿ ಕೇಂದ್ರ ಸಚಿವರಿಗೆ ಅನ್ವಯವಾಗುವುದಿಲ್ಲವೇ?: ರಾಮಲಿಂಗಾ ರೆಡ್ಡಿ

'ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೇ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿರೋಧ ಪಕ್ಷದವರಿಗೊಂದು ಕಾನೂನು ಇದೆಯೇ?' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ...

Read moreDetails

ಜಮೀರ್ ಸೇರಿದಂತೆ ಸಿದ್ದರಾಮಯ್ಯ ಆಪ್ತರನ್ನು ಸೆಳೆಯಲು ಪ್ರಯತ್ನ ಪಡುತ್ತಿದ್ದಾರ ಡಿಕೆಶಿ?

ರಾಜ್ಯ ಕಾಂಗ್ರೆಸ್ಸಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಹಾವು-ಮುಂಗುಸಿಯಂತೆ ಆಗಾಗ ಕಿತ್ತಾಡುತ್ತಿದ್ದ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹಲವು ಬಾರಿ ...

Read moreDetails

ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೆ ಸಿಗಲಿಲ್ಲ-  ಸಿದ್ದರಾಮಯ್ಯ

ಜನತಾ ಪರಿವಾರದಲ್ಲಿದ್ದಾಗ ವಿರೋಧ ಪಕ್ಷದಲ್ಲಿದ್ದುಕೊಂಡು ಈ ಇಬ್ಬರು ನಾಯಕರ ಕೆಲಸವನ್ನು ನೋಡಿದ್ದೇನೆ, ಕೇಳಿದ್ದೇನೆ. ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜತೆ ಕೆಲಸ ಮಾಡುವ ಅವಕಾಶ ...

Read moreDetails

ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರಕ್ಕೆ ಹಿಂದೇಟು ಏಕೆ : ಸಿದ್ದರಾಮಯ್ಯ

ಯಾವುದೋ ಒಂದು ಜಾತಿ ಅಥವಾ ಜನಾಂಗದ ಪರವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿಲ್ಲ. ಹೀಗಿರುವಾಗ ವರದಿಯನ್ನು ಸ್ವೀಕರಿಸಲು ...

Read moreDetails

2023ರ ಚುನಾವಣೆ ಗೆಲ್ಲಲು ಸರ್ಕಸ್; ಬೊಮ್ಮಾಯಿಗೆ ಬ್ರೇಕ್ ಹಾಕಲು ಮುಂದಾದ ಕಾಂಗ್ರೆಸ್; ಐದು ಅಸ್ತ್ರಗಳು

2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರಲ್ಲಿ ಶತಾಯಗತಾಯ ಜೆಡಿಎಸ್ ಮತ್ತು ಬಿಜೆಪಿಯನ್ನು ಸೋಲಿಸಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲೇಬೇಕು ಎಂದು ಕಾಂಗ್ರೆಸ್ ಪ್ಲಾನ್ ಮಾಡಿದೆ. ...

Read moreDetails

ನೆರೆ ಹಾನಿ: ಸಂತ್ರಸ್ತರಿಗೆ ಪರಿಹಾರ ಬಿಡಗಡೆ ಮಾಡುವಂತೆ ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಎಲ್ಲಾ ಸಂತ್ರಸ್ಥರಿಗೆ, ಮನೆ-ಬೆಳೆ-ಜಾನವಾರು ಕಳೆದುಕೊಂಡವರಿಗೆ ಈ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ...

Read moreDetails
Page 347 of 355 1 346 347 348 355

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!