ಹಿಜಾಬ್ ಹೋರಾಟಗಾರ್ತಿಯರ ಖಾಸಗಿ ಮಾಹಿತಿ ಸೋರಿಕೆ : ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪ
ಹಿಜಾಬ್ ಧರಿಸಲು ಅವಕಾಶ ಕೋರಿ ಆರಂಭದ ಪ್ರತಿಭಟನೆಗಳು ನಡೆದಿದ್ದ ಉಡುಪಿ ಕಾಲೇಜಿನ ಆರು ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿಗಳ ಸೋರಿಕೆಯ ವಿಷಯವು ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿದ್ಯಾರ್ಥಿನಿಯರ ...
Read moreDetails