ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೇಲರ್ ರಿಲೀಸ್: ಮಾರ್ಚ್ 3ರಂದು ಸಿನಿಮಾ ಬಿಡುಗಡೆ
ನಿರ್ದೇಶಕ ಮಂಸೋರೆ ‘19.20.21’ ಸಿನಿಮಾ ಮೂಲಕ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 3ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ...
Read moreDetails
