• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕುವ ವದಂತಿ ಸುಳ್ಳು : RBI ಸ್ಪಷ್ಟನೆ

Any Mind by Any Mind
June 6, 2022
in ದೇಶ
0
ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕುವ ವದಂತಿ ಸುಳ್ಳು : RBI ಸ್ಪಷ್ಟನೆ
Share on WhatsAppShare on FacebookShare on Telegram

ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕುವ ವದಂತಿ ಸುಳ್ಳು, ಅಸ್ತಿತ್ವದಲ್ಲಿರುವ ನೋಟುಗಳು ಮತ್ತು ನಾಣ್ಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆ ನೀಡಿದೆ.

ADVERTISEMENT

ದೇಶದ ಕರೆನ್ಸಿ ನೋಟುಗಳಲ್ಲಿ ಬಹು ಅಂಕಿಗಳ ವಾಟರ್ ಮಾರ್ಕ್ ಅನ್ನು ಬಳಸುವ ಉದ್ದೇಶದಿಂದ ಮಹಾತ್ಮ ಗಾಂಧೀಜಿ ಭಾವಚಿತ್ರದ ಜೊತೆಗೆ ರವೀಂದ್ರನಾಥ ಟ್ಯಾಗೋರ್ ಮತ್ತು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಚಿತ್ರವನ್ನೂ ಮುಂದಿನ ದಿನಗಳಲ್ಲಿ ಕರೆನ್ಸಿ ನೋಟಿನಲ್ಲಿ ಬರುವ ಸಾಧ್ಯತೆಯಿದೆ ಎನ್ನುವ ಬಗ್ಗೆ ವರದಿಗಳು ಹರಿದಾಡಿದ್ದವು. ಮಹಾತ್ಮ ಗಾಂಧಿಯವರ ಭಾವಚಿತ್ರವನ್ನು ಬದಲಾಯಿಸುವ ಕುರಿತು ಸಾಕಷ್ಟು ವದಂತಿಗಳು ಹರಡಿದ ಬೆನ್ನಲ್ಲೇ RBI ಈ ಸ್ಪಷ್ಟನೆ ನೀಡಿದ್ದು, ಎಲ್ಲ ವದಂತಿಗಳನ್ನು ತಳ್ಳಿ ಹಾಕಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಪ್ರವಾದಿ ಕುರಿತು ಅವಹೇಳನ : ನೂಪುರ್ ಶರ್ಮಾ ಬೆಂಬಲಿಸಿ ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ

Next Post

ಕೋವಿಡ್-19 ಹೆಚ್ಚಳ | ಯಾವುದೇ ಕಾರಣಕ್ಕು ಹೆದರುವುದು ಬೇಡ ; ಸಿಎಂ ಬೊಮ್ಮಾಯಿ ಅಭಯ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಕೋವಿಡ್-19 ಹೆಚ್ಚಳ | ಯಾವುದೇ ಕಾರಣಕ್ಕು ಹೆದರುವುದು ಬೇಡ ; ಸಿಎಂ ಬೊಮ್ಮಾಯಿ ಅಭಯ

ಕೋವಿಡ್-19 ಹೆಚ್ಚಳ | ಯಾವುದೇ ಕಾರಣಕ್ಕು ಹೆದರುವುದು ಬೇಡ ; ಸಿಎಂ ಬೊಮ್ಮಾಯಿ ಅಭಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!