• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳಗಾವಿ; ಕಿತ್ತೂರು ತಹಶೀಲ್ದಾರ್‌, ಗುಮಾಸ್ತ ಲೋಕಾಯುಕ್ತ ಬಲೆಗೆ

ಪ್ರತಿಧ್ವನಿ by ಪ್ರತಿಧ್ವನಿ
November 26, 2022
in ಕರ್ನಾಟಕ
0
ಬೆಳಗಾವಿ; ಕಿತ್ತೂರು ತಹಶೀಲ್ದಾರ್‌, ಗುಮಾಸ್ತ ಲೋಕಾಯುಕ್ತ ಬಲೆಗೆ
Share on WhatsAppShare on FacebookShare on Telegram

ಜಮೀನಿನ ಖಾತೆ ಬದಲಾವಣೆಗಾಗಿ ರೈತರೊಬ್ಬರಿಂದ 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಲೆ ತಹಶೀಲ್ದಾರ್‌ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದಿದೆ.

ADVERTISEMENT

ತಹಶೀಲ್ದಾರ್‌ ಸೋಮಲಿಂಗಪ್ಪ ಹಾಲಗಿ, ಗುಮಾಸ್ತ ಪ್ರಸನ್ನ ಲೋಕಾಯುಕ್ತ ಬಲೆಗೆ ಬಿದ್ದಿರುವ ಆರೋಪಿಗಳು ಎಂದು ತಿಳಿದು ಬಂದಿದೆ. ಇತ್ತ ಲೋಕಾಯುಕ್ತ ಅಧಿಕಾರಿಗಳು ಸೋಮಲಿಂಗಪ್ಪ ಮನೆ ಹಾಗೂ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಿದ್ದು 10 ಲಕ್ಷಕ್ಕೂ ಹೆಚ್ಚು ಅಧಿಕ ನಗದು ನಗದು ದೊರೆತಿದೆ ಎಂದು ತಿಳಿದು ಬಂದಿದೆ.

ಇತ್ತ ಬಂಧಿತರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಆರೋಪಿಗಳಿಬ್ಬರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಮತ್ತು ಅಲ್ಲಿಂದ ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

SHARATH BACCHE GOWDA | MTB ನಾಗರಾಜ್ ಗೆ ಬಚ್ಚೇಗೌಡರಿಂದ ಮಾತಿನ ಚಾಟಿ ಏಟು | MTB NAGARAJ | HOSKOTE |

Next Post

ತುಮಕೂರು ಗ್ರಾಮಾಂತರದಲ್ಲಿ ಹಾಲಿ – ಮಾಜಿ ಶಾಸಕರ ಗುದ್ದಾಟ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ತುಮಕೂರು ಗ್ರಾಮಾಂತರದಲ್ಲಿ ಹಾಲಿ – ಮಾಜಿ ಶಾಸಕರ ಗುದ್ದಾಟ

ತುಮಕೂರು ಗ್ರಾಮಾಂತರದಲ್ಲಿ ಹಾಲಿ - ಮಾಜಿ ಶಾಸಕರ ಗುದ್ದಾಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!