• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತುಮಕೂರು; 108 ಆಂಬ್ಯುಲೆನ್ಸ್ ಕರ್ಮಕಾಂಡ ಬಯಲಿಗೆಳೆದ ತಹಶೀಲ್ದಾರ್‌

Any Mind by Any Mind
December 12, 2022
in ಕರ್ನಾಟಕ
0
ತುಮಕೂರು; 108 ಆಂಬ್ಯುಲೆನ್ಸ್ ಕರ್ಮಕಾಂಡ ಬಯಲಿಗೆಳೆದ ತಹಶೀಲ್ದಾರ್‌
Share on WhatsAppShare on FacebookShare on Telegram

ಸಾವು ಬದುಕಿನ ನಡುವೆ ಹೋರಾಡುತ್ತಿದ್‌ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನಿರಾಕರಿಸಿ ಕರ್ತವ್ಯ ಲೋಪ ಎಸಗಿದ 108 ಆಂಬ್ಯುಲೆನ್ಸ್‌ ಸಿಬ್ಬಂದಿಯ ಕರ್ಮಾಕಾಂಡವನ್ನ ತುಮಕೂರು ಜಿಲ್ಲೆ ಕೊರಟಗೆರೆ ತಹಶೀಲ್ದಾರ್‌ ನಹೀದಾ ಜಂಜಂ ಬಯಲಿಗೆಳೆದಿದ್ದಾರೆ.

ADVERTISEMENT

ಇತ್ತೀಚಿಗೆ ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಚಿರತೆ ದಾಳಿಗೊಳಗಾಗಿದ್ದ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು 108 ಸಿಬ್ಬಂದಿಗೆ ಕರೆ ಮಾಡಿದ್ದಾಗ ಸ್ಥಳದಲ್ಲೇ ಆಂಬ್ಯುಲೆನ್ಸ್‌ ಇದ್ದರೂ ಸ್ಥಳಕ್ಕೆ ತೆರಳದೇ ಬೇಜವಾಬ್ದಾರಿ ತೋರಿದ್ದ ಸಿಬ್ಬಂದಿ.

ವಿಚಾರ ತಿಳಿಯುತ್ತಿದ್ದಂತೆ ಕೆಂಡಾಮಂಡಲರಾದ ತಹಶೀಲ್ದಾರ್‌ ರಾಮಕ್ಕ ಎನ್ನುವವರ ಹೆಸರಿನಲ್ಲಿ ಕರೆ ಮಾಡಿ ವಡ್ಡಗೆರೆ ಬಳಿ ಅಪಘಾತವಾಗಿದೆ ಕೂಡಲೇ ಆಂಬ್ಯುಲೆನ್ಸ್ ಬೇಕು ಎಂದು ಕರೆ ಮಾಡಿದ್ದಾರೆ.

ತೋವಿನಕೆರೆಯಲ್ಲಿ ಆಂಬ್ಯುಲೆನ್ಸ್ ಇದೆ 1 ಘಂಟೆ ತಡವಾಗುತ್ತೆ ಖಾಸಗಿ ವಾಹನದಲ್ಲಿ ತೆರಳುವಂತೆ ಸಿಬ್ಬಂದಿ ಹಾರಿಕೆ ಉತ್ತರ ನೀಡಿದ್ದಾರೆ. ಆಂಬ್ಯುಲೆನ್ಸ್ ಇದ್ದರೂ ಸ್ಥಳಕ್ಕೆ ತೆರಳದೇ ಬೇಜವಾಬ್ದಾರಿತನ ಪ್ರದರ್ಶಿಸಿದ 108 ಸಿಬ್ಬಂದಿ.

1 ಗಂಟೆಯಾದರೂ ಆಂಬ್ಯುಲೆನ್ಸ್ ಬಾರದ್ದಕ್ಕೆ ಸ್ಥಳದಿಂದ ವಾಪಸ್ ತೆರಳಿದ ತಹಶೀಲ್ದಾರ್ ನಿರ್ಲಕ್ಷ ತೋರಿದ 108 ಆಂಬ್ಯುಲೆನ್ಸ್ ವ್ಯವಸ್ಥೆ‌ ವಿರುದ್ದ ಸರ್ಕಾರ, ಜಿಲ್ಲಾಧಿಕಾರಿ,ಜಿಲ್ಲಾ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ತಹಶೀಲ್ದಾರ್ ನಹೀದಾ ಜಂಜಂ

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗ್ಯಾಂಗ್ ಸ್ಟಾರ್ ಅವತಾರ ತಾಳಲಿದ್ದಾರೆ ಕ್ರೇಜಿ ಸ್ಟಾರ್ ಪುತ್ರ

Next Post

CHAMARAJA NAGARA| ಸಿಎಂ ಅಂಕಲ್ ನಮ್ಮ ಗ್ರಾಮಕ್ಕೆ ಬಸ್ ಕಳುಹಿಸಿಕೊಡಿ ಇಲ್ಲ ಅಂದ್ರೆ ನಾವು ಸ್ಕೂಲ್‌ಗೆ ಹೋಗಲ್ಲ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
CHAMARAJA NAGARA| ಸಿಎಂ ಅಂಕಲ್ ನಮ್ಮ ಗ್ರಾಮಕ್ಕೆ ಬಸ್ ಕಳುಹಿಸಿಕೊಡಿ ಇಲ್ಲ ಅಂದ್ರೆ ನಾವು ಸ್ಕೂಲ್‌ಗೆ ಹೋಗಲ್ಲ

CHAMARAJA NAGARA| ಸಿಎಂ ಅಂಕಲ್ ನಮ್ಮ ಗ್ರಾಮಕ್ಕೆ ಬಸ್ ಕಳುಹಿಸಿಕೊಡಿ ಇಲ್ಲ ಅಂದ್ರೆ ನಾವು ಸ್ಕೂಲ್‌ಗೆ ಹೋಗಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada