• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ತೈವಾನ್ ಪ್ರಭಲ ಭೂಕಂಪ ಬರೋಬ್ಬರಿ 80ಕ್ಕೂ ಅಧಿಕ ಬಾರಿ ಕಂಪಿಸಿದ ಭೂಮಿ; ನೆಲಕ್ಕುರುಳಿದ ಕಟ್ಟಡ

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ವಿದೇಶ
0
ತೈವಾನ್ ಪ್ರಭಲ ಭೂಕಂಪ ಬರೋಬ್ಬರಿ 80ಕ್ಕೂ ಅಧಿಕ ಬಾರಿ ಕಂಪಿಸಿದ ಭೂಮಿ; ನೆಲಕ್ಕುರುಳಿದ ಕಟ್ಟಡ
Share on WhatsAppShare on FacebookShare on Telegram

ತೈಪೆ: ತೈವಾನ್‌ ನಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, ನೆಲಕ್ಕೆ ದೊಡ್ಡ ಕಟ್ಟಡ ಉರುಳಿ ಬಿದ್ದಿದೆ. ಅಲ್ಲದೇ, ಬರೋಬ್ಬರಿ 80ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ.

ADVERTISEMENT

ತೈವಾನ್‌ ನ ಪೂರ್ವ ಕರಾವಳಿಯಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಬೆಳಗ್ಗೆ 80ಕ್ಕೂ ಅಧಿಕ ಸಲ ಭೂಮಿ ಕಂಪಿಸ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ತೈವಾನ್ ನಲ್ಲಿ ಮಧ್ಯರಾತ್ರಿ 2:230ರ ಸಮಯದಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಆ ವೇಳೆ ಹುವಾಲಿಯನ್‌ನ ಪೂರ್ವ ಕೌಂಟಿಯಲ್ಲಿ ಭೂಮಿಯಿಂದ 5.5 ಕಿಲೋ ಮೀಟರ್‌ ಗಳಷ್ಟು ಆಳದಲ್ಲಿ ಭೂಕಂಪನ ಸಂಭವಿಸಿದೆ.

ಭೂಕಂಪನದಿಂದಾಗಿ ಹುವಾಲಿಯನ್ ಪ್ರದೇಶದಲ್ಲಿ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ಒಂದು ಕಟ್ಟಡ ಕುಸಿದು ಬಿದ್ದಿದೆ. ಮತ್ತೊಂದು ಕಟ್ಟಡ ರಸ್ತೆಗೆ ವಾಲಿದೆ. ತೈವಾನ್ ಅಲ್ಲದೇ, ಜಪಾನ್, ಚೀನಾ ಹಾಗೂ ಫಿಲಿಪೈನ್ಸ್‌ ನಲ್ಲಿ ಕೂಡ ಲಘು ಭೂಕಂಪನ ಸಂಭವಿಸಿದೆ. ಆದರೆ, ಇದುವರೆಗೆ ಯಾವುದೇ ಪ್ರಾಣ ಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ. 1999 ರಲ್ಲಿ ತೈವಾನ್‌ನಲ್ಲಿ 2,400ಕ್ಕೂ ಅಧಿಕ ಜನರು ಭೂಕಂಪನಕ್ಕೆ ಬಲಿಯಾಗಿದ್ದರು.

Tags: BuildingEarthquicktaiwan
Previous Post

ರಜಿನಿ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ ! ಕೂಲಿ ಅವತಾರದಲ್ಲಿ ಸೂಪರ್ ಸ್ಟಾರ್ !

Next Post

ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ:ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ

Related Posts

ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ
ವಿದೇಶ

ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

by ಪ್ರತಿಧ್ವನಿ
May 1, 2026
0

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿ ಭಾಗದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇತ್ತೀಚೆಗೆ ಪಾಕಿಸ್ತಾನ ಸೇನೆ ಗಡಿಯುದ್ದಕ್ಕೂ ವೈಮಾನಿಕ ದಾಳಿ ನಡೆಸಿದ್ದು, ಪರಿಸ್ಥಿತಿ ಮತ್ತಷ್ಟು...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
Next Post
ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ:ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ

ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ:ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada