• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕ್ರಮಕೈಗೊಳ್ಳಿ : ಸಚಿವ ಡಾ. ಸುಧಾಕರ್ ಸೂಚನೆ

Any Mind by Any Mind
October 14, 2023
in Top Story, ಕರ್ನಾಟಕ
0
ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕ್ರಮಕೈಗೊಳ್ಳಿ : ಸಚಿವ ಡಾ. ಸುಧಾಕರ್ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೂಚಿಸಿದ್ದಾರೆ.

ADVERTISEMENT

ದಿನಾಂಕ: 12.10.2023 ರಂದು ಪತ್ರ ಬರೆದಿರುವ ಸಚಿವರು ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 1242 ಸಹಾಯಕ ಪ್ರಾಧ್ಯಾಪಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿತ್ತು. ಅದರಂತೆ 2021ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಿರುವುದು ಕಂಡುಬಂದಿದೆ.

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಾಲಾದ ಪ್ರಕರಣವು ಬಾಕಿಯಿದ್ದು, ಈಗಾಗಲೇ ದೋಷಿಗಳನ್ನು ಗುರುತಿಸಿ ಅವರ ಮೇಲೆ ಮೊಕದ್ದಮೆ ದಾಖಲಿಸಿ, ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು, ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನನ್ನು ಪಡೆದಿದ್ದು ಪ್ರಕರಣವು ವಿಚಾರಣೆಯಲ್ಲಿರುತ್ತದೆ.

ಇದಲ್ಲದೇ ಪ್ರಸಕ್ತ ನೇಮಕಾತಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇರುವುದಿಲ್ಲವೆಂದು ಹಾಗೂ ಮೀಸಲಾತಿ ಸಂಬಂಧಪಟ್ಟ, ಪ್ರಕರಣವು ನ್ಯಾಯಾಲಯದಲ್ಲಿ ಇತ್ತೀಚೆಗೆ ಇತ್ಯರ್ಥವಾಗಿರುವುದು ತಿಳಿದುಬಂದಿದೆ. ಈ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳು ನನಗೆ ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಮನವಿಗಳನ್ನು ಸಲ್ಲಿಸಿ, ಕೂಡಲೇ ನೇಮಕಾತಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಸದರಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಮೂರು ವರ್ಷಗಳು ಸಮೀಪಿಸುತ್ತಿದ್ದು, ಇನ್ನು ವಿಳಂಬಕ್ಕೆ ಅವಕಾಶ ನೀಡದ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕೈಗೊಳ್ಳಬೇಕಾದ ಪೂರ್ವಭಾವಿ ಎಲ್ಲಾ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Tags: BangloreDr. SudhakarDr. Sudhakar noticegvt college
Previous Post

42 ಕೋಟಿ ಮತ್ತು ಕಾಂಗ್ರೆಸ್‌.. ಮುಚ್ಚಿಟ್ಟ ಕೆಲವು ಸತ್ಯಗಳು.. ಹಣ ಯಾರದ್ದು ಗೊತ್ತಾ..?

Next Post

ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ

Related Posts

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ
Top Story

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

by ಪ್ರತಿಧ್ವನಿ
September 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. (ಮೂಲ : Draft SIR list shows statistical absurdities. Audit by an independent agency...

Read moreDetails
730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ  ಇದನ್ನು ಪರಿಶೀಲಿಸಿ!

730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ ಇದನ್ನು ಪರಿಶೀಲಿಸಿ!

September 12, 2026
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

September 12, 2026
ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

September 12, 2026
ನವೆಂಬರ್ 1ರೊಳಗೆ ಅಕ್ರಮ ಬಂದೂಕು ಒಪ್ಪಿಸಿ; ಇಲ್ಲದಿದ್ದರೆ ಕಠಿಣ ಕ್ರಮ: ಡಿಕೆಶಿ ಎಚ್ಚರಿಕೆ

ನವೆಂಬರ್ 1ರೊಳಗೆ ಅಕ್ರಮ ಬಂದೂಕು ಒಪ್ಪಿಸಿ; ಇಲ್ಲದಿದ್ದರೆ ಕಠಿಣ ಕ್ರಮ: ಡಿಕೆಶಿ ಎಚ್ಚರಿಕೆ

September 12, 2026
Next Post
ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ

ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada