• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಾರ್ಟಿಗೆ ಕರೆದೊಯ್ದು ಗೆಳತಿಯರ ಪರಸ್ಪರ ಬದಲಾವಣೆ l;ಸೆಕ್ಸ್‌ ಗೆ ಒಪ್ಪದಿದ್ದಕ್ಕೆ ಅತ್ಯಾಚಾರ ಎಸಗಿದ ಇಬ್ಬರು ಯುವಕರು

ಪ್ರತಿಧ್ವನಿ by ಪ್ರತಿಧ್ವನಿ
December 21, 2024
in Top Story, ಇತರೆ / Others, ಕರ್ನಾಟಕ
0
ಪಾರ್ಟಿಗೆ ಕರೆದೊಯ್ದು ಗೆಳತಿಯರ ಪರಸ್ಪರ ಬದಲಾವಣೆ l;ಸೆಕ್ಸ್‌ ಗೆ ಒಪ್ಪದಿದ್ದಕ್ಕೆ ಅತ್ಯಾಚಾರ ಎಸಗಿದ ಇಬ್ಬರು ಯುವಕರು
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿಯಲ್ಲಿ ಹೀನ ಕೃತ್ಯವೊಂದು ನಡೆದಿದ್ದು ಪಾರ್ಟಿಗೆ ಎಂದು ಗರ್ಲ್‌ ಫ್ರೆಂಡ್‌ ಗಳನ್ನು ಕರೆದುಕೊಂಡು ಹೋಗಿ ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಬಂದಿತ ದುಷ್ಕರ್ಮಿಗಳನ್ನು ಹರೀಶ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದ್ದು ಇವರಿಬ್ಬರೂ ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸೆಕ್ಸ್‌ ಗೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಇಬ್ಬರೂ ಯುವತಿಯರೂ ನಿರಾಕರಿಸಿದ್ದಾರೆ. ಆಗ ಇಬ್ಬರೂ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Prathap Simha: ಸಿ ಟಿ ರವಿನ ಹಾಡಿ ಹೊಗಳಿದ ಪ್ರತಾಪ್‌ ಸಿಂಹ..! #ctravi #lakshmihebbalkar #congress

ಖಾಸಗೀ ಕಂಪೆನಿಯಲ್ಲಿ ಕೆಲಸ ಮಾಡುತಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಹರೀಶ್, ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಮೂರು ದಿನದ ಹಿಂದೆ ಬೆಂಗಳೂರು ಹೊರವಲಯದಲ್ಲಿ ಪಾರ್ಟಿಗೆಂದು ಕರೆದೊಯ್ದು ಸ್ನೇಹಿತನೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದ.

ಆಕೆ ಒಪ್ಪದಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಪೋಲೀಸರು ಆರೋಪಿಗಳು ‘ಸ್ವಿಂಗರ್ಸ್’ (SWINGERS) ಎನ್ನುವ ಹೆಸರಿನ ವಾಟ್ಸ್​ಆ್ಯಪ್ ಗ್ರೂಪ್ ಮಾಡಿಕೊಂಡಿದ್ದರು ಇದರಲ್ಲಿ ಮಾಹಿತಿ ನೀಡಿ , ‘ಪಾರ್ಟಿ ಆಯೋಜಿಸಿ ಗೆಳತಿಯರೊಂದಿಗೆ ತೆರಳುತ್ತಿದ್ದರು.

ಬಳಿಕ ಪಾರ್ಟಿಯಲ್ಲಿ ಪರಸ್ಪರ ಗೆಳತಿಯರನ್ನು ಬದಲಿಸಿಕೊಂಡು, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದರು. ಆರೋಪಿಗಳ ಮೊಬೈಲ್‌ ಫೋನ್‌ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೋಗಳು, ಏಕಾಂತದ ವಿಡಿಯೋಗಳು ಪತ್ತೆಯಾಗಿವೆ. ಅದೇ ವಿಡಿಯೋ, ಫೋಟೋಗಳನ್ನ ತೋರಿಸಿ ಆರೋಪಿಗಳು ಯುವತಿಯರಿಗೆ ಬೆದರಿಸುತ್ತಿದ್ದರು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದರು.

ಈ ಘಟನೆಯಿಂದ ಆಘಾತಗೊಂಡ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಪೊಲೀಸರು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

ಈ ಇಬ್ಬರೂ ಆರೋಪಿಗಳು ಯುವತಿಯರನ್ನು ಅನ್‌ಲೈನ್‌ ನಲ್ಲಿ ಪರಿಚಯ ಮಾಡಿಕೊಂಡು ಪ್ರೀತಿಸುವ ನಾಟಕ ಆಡುತಿದ್ದರು. ನಂತರ ಮದುವೆಯ ಆಮಿಷ ಒಡ್ಡಿ ಲೈಂಗಿಕ ಸಂಪರ್ಕ ಬೆಳೆಸುತಿದ್ದರು.

ಆಗ ಬೆತ್ತಲೆ ವಿಡೀಯೋ ರೆಕಾರ್ಡ್‌ ಮಾಡಿಕೊಳ್ಳುತಿದ್ದರು. ನಂತರ ಪಾರ್ಟಿಗೆ ಕರೆದೊಯ್ದು ಯುವತಿಯರ ಬದಲಾಯಿಸಿ ಸೆಕ್ಸ್‌ ಗೆ ಒತ್ತಾಯಿಸುತಿದ್ದರು ಎನ್ನಲಾಗಿದೆ. ಇವರು ಕೆಲ ತಿಂಗಳಿನಿಂದಲೇ ಈ ಹೀನ ಕೃತ್ಯದಲ್ಲಿ ತೊಡಗಿದ್ದು ಅನೇಕ ಯುವತಿಯರನ್ನು ಹೀಗೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.

Tags: arrested criminalsBangalore City Police Commissionerbangalore policebengaluruCCB PoliceSWINGERSTwo youths were raped
Previous Post

ಉಪೇಂದ್ರ ನಿರ್ದೇಶನದ ಕಾಲ್ಪನಿಕ ಥ್ರಿಲ್ಲರ್‌ ಯುಐ ಚಿತ್ರ ಮೊದಲ ದಿನ ಗಳಿಸಿದ್ದು ಎಷ್ಟು ಗೊತ್ತೇ ?

Next Post

ಪ್ರಿಯಾಂಕಾ ವಾದ್ರಾ ಆಯ್ಕೆ ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಕೋರ್ಟ್‌ ಗೆ ಅರ್ಜಿ

Related Posts

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
0

ಕೇಂದ್ರ ಎನ್‌ಡಿಎ ಸರ್ಕಾರದ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿರುವ ರಾಮದಾಸ್‌ ಅಠಾವಳೆ ಇತ್ತೀಚಿನ ಹೇಳಿಕೆಯೊಂದರಲ್ಲಿ, ಕೇರಳದ ಮುಖ್ಯಮಂತ್ರಿ ಸಿಪಿಎಂನ ಪಿನರಾಯಿ ವಿಜಯನ್‌ ಅವರಿಗೆ...

Read moreDetails
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

January 24, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
Next Post
ಪ್ರಿಯಾಂಕಾ ವಾದ್ರಾ ಆಯ್ಕೆ ಪ್ರಶ್ನಿಸಿ  ಬಿಜೆಪಿ ಅಭ್ಯರ್ಥಿ ಕೋರ್ಟ್‌ ಗೆ ಅರ್ಜಿ

ಪ್ರಿಯಾಂಕಾ ವಾದ್ರಾ ಆಯ್ಕೆ ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಕೋರ್ಟ್‌ ಗೆ ಅರ್ಜಿ

Recent News

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌
Top Story

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!